ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 18ನೇ ಆವೃತ್ತಿ ಮೇ 17ರಂದು ಪುನಾರಂಭಗೊಳ್ಳಲಿದೆ. ಸೋಮವಾರ ಐಪಿಎಲ್ ಆಡಳಿತ ಮಂಡಳಿಯು 17 ಪಂದ್ಯಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿತು.
ಸಿವಿಲ್ ವ್ಯಾಜ್ಯ ಪ್ರಕರಣ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಇನ್ಸ್ಪೆಕ್ಟರ್ ಎ.ವಿ. ಕುಮಾರ್ ಅವರ ವರ್ಗಾವಣೆ ಆದೇಶಕ್ಕೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸಹಿ ಮಾಡಿರುವುದು ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದೆ.
ಮಹಿಳೆಯೊಬ್ಬಳು ಬಾಡಿಗೆಗೆ ಕಾರು ಬೇಕೆಂದು ಹೇಳಿ, ಕಾರು ಸಹಿತ ಚಾಲಕನ ದುಬಾರಿ ಮೊಬೈಲ್ ಕಳವು ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಗರದ ನಾಗರಿಕರಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಪೂರೈಕೆಗಾಗಿ ಸಂಚಾರಿ ಕಾವೇರಿ ಹಾಗೂ ಸರಳ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ.
ಅಕ್ಟೋಬರ್ ತಿಂಗಳಿಗೆ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಸುವರ್ಣ ಮಹೋತ್ಸವ ಆಯೋಜಿಸಲು ತೀರ್ಮಾನ
ಭಾರತದ ಕಿರೀಟ ಕಾಶ್ಮೀರವನ್ನು ಪಾಕಿಸ್ತಾನದ ಭೂಪಟದಲ್ಲಿ ಸೇರಿಸಿ ಟ್ವೀಟ್ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಎಡವಟ್ಟು ಮಾಡಿದ್ದು, ಬೆನ್ನಲ್ಲೇ ಅದಕ್ಕೆ ಕಾರಣವಾದ ಕೆಪಿಸಿಸಿ ಸಾಮಾಜಿಕ ಜಾಲತಾಣ ಸಿಬ್ಬಂದಿಗೆ ಗೇಟ್ ಪಾಸ್ ನೀಡಲಾಗಿದೆ.
ರಾಷ್ಟ್ರೀಯ ಭದ್ರತೆ, ರಾಷ್ಟ್ರ ರಕ್ಷಣೆ ವಿಚಾರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ದೃಢ ಹೆಜ್ಜೆಗಳನ್ನು ಇಟ್ಟಿದ್ದು, ದೇಶದ ಮೇಲೆ ದಾಳಿ ನಡೆಸಿದ ನೆರೆ ರಾಷ್ಟಕ್ಕೆ ಸೇನಾಪಡೆಗಳು ತಕ್ಕ ಪಾಠ ಕಲಿಸಿವೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಪಾಕ್ ದಾಳಿಯಲ್ಲಿ ಚೀನಾ ನಿರ್ಮಿತ ಶಸ್ತ್ರಾಸ್ತ್ರ ಧ್ವಂಸ
- ಹೀಗಾಗಿ ಚೀನಾ ಶಸ್ತ್ರಾಸ್ತ್ರ ವ್ಯಾಪಾರಕ್ಕೆ ಏಟು ಭೀತಿ
ಜೀವಪೋಷಕ ಧರ್ಮದಿಂದ ಮಾತ್ರ ಮನುಕುಲದ ಒಳಿತು ಈ ನಡುವೆ ಮನುಷ್ಯನನ್ನು ಮತ್ತೆ ಮನುಷ್ಯನನ್ನಾಗಿ ರೂಪಿಸಿಕೊಳ್ಳಲು ಇರುವ ಮಾರ್ಗಶೋಧದಲ್ಲಿ ‘ಧರ್ಮವೇ’ ದೀಪವಾಗಿ ತೋರಿತು.
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ! ಪುತ್ತೂರಿನ ಅಜ್ಜನಿಗೆ ಬಿದ್ದ ಕನಸು ನಂಬಿ ಹೋದ ಪೊಲೀಸರು ಬೇಸ್ತು । ‘ತಳ್ಬೇಡ್ರಿ ಸಿಎಂ ಹೊಡೀತಾರೆ’ ಅಂತ ಕ್ಯಾಮರಾಮ್ಯಾನ್ ಭಯಗೊಂಡಿದ್ದೇಕೆ?