ಆರ್ಎಸ್ಎಸ್ನವರು ಪಥಸಂಚಲನದ ಮಾಹಿತಿ ನೀಡಿದ್ದಾರೆಯೇ ಹೊರತು ಅನುಮತಿ ಕೇಳಿಲ್ಲ. ನೋಂದಣಿ ಮಾಡದ ಸಂಸ್ಥೆ ಅನುಮತಿಯನ್ನೂ ಕೇಳದೆ ಪಥಸಂಚಲನ ಮಾಡುತ್ತೇವೆ ಎಂದರೆ ಅವರಿಗೆ ರಕ್ಷಣೆ ನೀಡಲು ನಾವೇನು ಅವರ ಗುಲಾಮರೇ ಎಂದು ಪ್ರಿಯಾಂಕ್ ಪ್ರಶ್ನಿಸಿದರು.
ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆ (ಡಯಟ್) ಉಪನ್ಯಾಸಕರ ನಿಯೋಜನೆ ಕೈಬಿಡಬೇಕು ಮೌಲ್ಯಮಾಪನಕ್ಕೆ ಸಂಬಂಧಿಸಿದ ಬಾಕಿ ಮೊತ್ತ ಬಿಡುಗಡೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಿಯು ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ತೀರ್ಮಾನಿಸಿದ್ದಾರೆ.
ಬೀದಿ ನಾಯಿಯೊಂದರ ಮೇಲೆ ವಿಕೃತ ಕಾಮಿಗಳು ಸಾಮೂಹಿಕ ಅತ್ಯಾ*ರ ಎಸೆಗಿದ ಆರೋಪದಡಿ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕನಾಯಕನಹಳ್ಳಿಯ ಅಪಾರ್ಟ್ಮೆಂಟ್ವೆಂದರ ನಿವಾಸಿ ದಿತಿಪ್ರಿಯಾ ಎಂಬುವವರು ನೀಡಿದ ದೂರಿನ ಮೇರೆಗೆ ಎಫ್ಐಆರ್
ಸುರಂಗ ರಸ್ತೆ ವಿರೋಧಿಸಿ ನಾಗರಿಕ ಸಂಘಟನೆಗಳ ಕಾರ್ಯಕರ್ತರನ್ನು ಒಳಗೊಂಡ ‘ಲಾಲ್ ಬಾಗ್ ಉಳಿಸಿ ಹೋರಾಟ ಸಮಿತಿ’ಯಿಂದ ಭಾನುವಾರ ಲಾಲ್ ಬಾಗ್ನಲ್ಲಿ ‘ಬೆಂಗಳೂರು ರಕ್ಷಿಸಿ, ಟನಲ್ ರೋಡಿ ನಿಲ್ಲಿಸಿ’ ಎಂಬ ಘೋಷವಾಕ್ಯದೊಂದಿಗೆ ಸಹಿ ಸಂಗ್ರಹ ಅಭಿಯಾನ, ಪ್ರತಿಭಟನೆ ನಡೆಸಲಾಯಿತು.
ಎಲ್ಲಿಂದಲೋ ಬೀಳುತ್ತಿದ್ದೇನೆ, ಎಲ್ಲಿಂದ ಎಂಬುದು ತಿಳಿಯುತ್ತಿಲ್ಲ. ಸುತ್ತಲೂ ಕತ್ತಲೆ. ತಣ್ಣಗಿನ ವಾತಾವರಣ. ಅಷ್ಟರಲ್ಲಿ ಸಂಪೂರ್ಣ ಕೆಳಗೆ ಬಿದ್ದಾಗಿತ್ತು, ಮೆತ್ತನೆಯ ಹಾಸಿಗೆ ಮೇಲೆ; ಸದ್ಯ ಬದುಕಿದೆ... ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆಯನ್ನು ಕೂಡಲೇ ಜಾರಿಗೊಳಿಸಬೇಕು. ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಯ ಘೋಷಣೆ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಗರದಲ್ಲಿ ಸುರಂಗ ರಸ್ತೆ(ಟನಲ್ ರೋಡ್) ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ಬಾಗ್ ಬಳಿ ಪ್ರವೇಶ-ನಿರ್ಗಮನ ತಾಣ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ದೀಪ ಆರಿಸುವ ವಿಚಾರವಾಗಿ ಸಿಟ್ಟಿಗೆದ್ದು ಖಾಸಗಿ ಕಂಪನಿಯ ವ್ಯವಸ್ಥಾಪಕನನ್ನು ಡಂಬಲ್ಸ್ನಿಂದ ತಲೆಗೆ ಹೊಡೆದು ಭೀಕರವಾಗಿ ಹತ್ಯೆಗೈದು ಬಳಿಕ ಗೋವಿಂದರಾಜನಗರ ಠಾಣೆ ಪೊಲೀಸರಿಗೆ ಕೆಲಸಗಾರನೊಬ್ಬ ಶರಣಾಗಿದ್ದಾನೆ.
ಕನ್ನಡ ರಾಜ್ಯೋತ್ಸವದ ದಿನ ಕರ್ನಾಟಕ ರತ್ನ ನಟ ಪುನೀತ್ ರಾಜ್ಕುಮಾರ್ ಭಾವಚಿತ್ರ, ಕನ್ನಡಪರ ಘೋಷಣೆಗಳನ್ನು ಹೊತ್ತ ನಮ್ಮ ಮೆಟ್ರೋ ರೈಲಿನ ಸಂಚಾರ ಜನಮನ ಸೆಳೆಯಿತು. ಮೆಟ್ರೋದ ಬೋಗಿಗಳ ಮೇಲೆ ಕನ್ನಡ ಬಾವುಟ, ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’, ಘೋಷಣೆಗಳು ರಾರಾಜಿಸಿದವು.
‘ಕೇರಳವು ಕಡುಬಡತನ ಮುಕ್ತವಾಗಿದ್ದು, ಈ ಸಾಧನೆ ಮಾಡಿದ ಮೊದಲ ರಾಜ್ಯವಾಗಿದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಘೋಷಿಸಿದ್ದಾರೆ. ಕೇರಳ ಸ್ಥಾಪನಾ ದಿನವಾದ ಶನಿವಾರ ನಡೆದ ವಿಶೇಷ ಅಧಿವೇಶನದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.