ಮೆಟ್ರೋ ರೈಲು ನಿಗಮವು ಸ್ವಯಂ ಸೇವಾ ಟಿಕೆಟ್ ಯಂತ್ರವನ್ನು ನಿಲ್ದಾಣಗಳಲ್ಲಿ ಅಳವಡಿಸುತ್ತಿದೆ. ಮೊದಲ ಹಂತದಲ್ಲಿ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ 10 ಯಂತ್ರಗಳನ್ನು ಇಟ್ಟಿದೆ.
‘ಆಪರೇಷನ್ ಸಿಂದೂರ’ ಹಿನ್ನೆಲೆಯಲ್ಲಿ ದೇಶದ ವಿವಿಧ ನಗರಗಳಲ್ಲಿ ವಾಯುಯಾನ ನಿಷೇಧಿಸಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಲವು ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ
ಭಾರತದ ನಾಯಕ ರೋಹಿತ್ ಶರ್ಮಾ, ಈಗ ಟೆಸ್ಟ್ ಕ್ರಿಕೆಟ್ಗೂ ವಿದಾಯ ಘೋಷಿಸಿದ್ದಾರೆ. ಈ ಮೂಲಕ ಕಳೆದೊಂದು ವರ್ಷದಿಂದಲೂ ತಮ್ಮ ಟೆಸ್ಟ್ ಕ್ರಿಕೆಟ್ ಭವಿಷ್ಯದ ಬಗ್ಗೆ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ದೇವದತ್ ಪಡಿಕ್ಕಲ್ ಬದಲು ಕರ್ನಾಟಕದ ಮತ್ತೋರ್ವ ಆಟಗಾರ ಮಯಾಂಕ್ ಅಗರ್ವಾಲ್ ಆರ್ಸಿಬಿ ತಂಡಕ್ಕೆ ಸೇರ್ಪಡೆ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಬುಧವಾರ ಪಾಕಿಸ್ತಾನ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿಯಲ್ಲಿ 15 ಭಾರತೀಯ ನಾಗರಿಕರು ಮೃತ
ಈ ಬಾರಿ ಐಪಿಎಲ್ನ ಪ್ಲೇ-ಆಫ್ ರೇಸ್ನಲ್ಲಿ ಮುಂಚೂಣಿಯಲ್ಲಿರುವ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ಪರಸ್ಪರ ಸೆಣಸಾಡಲಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡದ ಪ್ಲೇ-ಆಫ್ ಸ್ಥಾನ ಬಹುತೇಕ ಖಚಿತವಾಗಲಿದೆ.
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಅತ್ಯಾಕರ್ಷಕ ಬೌಲಿಂಗ್ ದಾಳಿ ನಡೆಸಿ, ಇನ್ನೇನು ಪಂದ್ಯವನ್ನು ಸುಲಭದಲ್ಲಿ ಗೆದ್ದೇ ಬಿಟ್ಟೆವು ಎಂಬಂತಿದ್ದ ಸನ್ರೈಸರ್ಸ್ ಹೈದರಾಬಾದ್ಗೆ ಮಳೆರಾಯ ಚೇತರಿಸಿಕೊಳ್ಳಲಾಗದ ಶಾಕ್ ಕೊಟ್ಟಿದ್ದಾನೆ.
ಪಡಿತರ ಚೀಟಿಗಾಗಿ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಷ್ಕರಣೆ ನಡೆಯುತ್ತಿದ್ದು, ಶೀಘ್ರ ಹೊಸ ಪಡಿತರ ಚೀಟಿಗಳ ವಿತರಣೆಗೆ ಕ್ರಮಕೈಗೊಳ್ಳುತ್ತೇವೆ.
ರಾಜ್ಯದಲ್ಲಿನ ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯದಿಂದ ಕೂಡಲೇ ತೆರವುಗೊಳಿಸುವ ಸಂಬಂಧ ಪ್ರತಿಪಕ್ಷ ಬಿಜೆಪಿ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ.
ವಿಧಾನಸೌಧದ ಪ್ರವೇಶದ್ವಾರದಲ್ಲಿ 25.76 ಲಕ್ಷ ರು. ನಗದು ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಪುಟ್ಟರಂಗ ಶೆಟ್ಟಿ ಸೇರಿ ಆರು ಮಂದಿಗೆ ಲೋಕಾಯುಕ್ತ ಪೊಲೀಸರು ನೊಟೀಸ್ ಜಾರಿಗೊಳಿಸಿದೆ.