ದ್ವೇಷದ ಹಿನ್ನೆಲೆಯಲ್ಲಿ ಪರಿಚಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆಗೈದು ಕೊಲೆ ಮಾಡಿ ಪರಾರಿಯಾಗಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ಹಿಟ್ ಆ್ಯಂಡ್ ರನ್ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಲಘಟ್ಟಪುರ ಪೊಲೀಸ್ ಠಾಣೆ ಪಿಎಸ್ಐ ಮೆಹಬೂಬ್ ಗುಡ್ಡಹಳ್ಳಿ (40) ಚಿಕಿತ್ಸೆ ಫಲಿಸದೆ ಭಾನುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.
ಕೋಲಾರ ಜಿಲ್ಲೆಯಿಂದ ಬೇರ್ಪಟ್ಟು ಚಿಕ್ಕಬಳ್ಳಾಪುರ ಪ್ರತ್ಯೇಕ ಜಿಲ್ಲೆಯಾಗಿ 18 ವರ್ಷ ಕಳೆದರೂ ಚಿಕ್ಕಬಳ್ಳಾಪುರ ಜಿಲ್ಲೆಯ ಸಾರಿಗೆ ಇಲಾಖೆಯ ನೌಕರರು ಕೋಲಾರ ಜಿಲ್ಲೆಯಿಂದಲೇ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ದೇಶದ ಹಲವೆಡೆ ಲೌಡ್ಸ್ಪೀಕರ್ ಗದ್ದಲಗಳಾಗುತ್ತಿರುವ ನಡುವೆ, ಪ್ರತಿದಿನದ ನಮಾಜ್ಗೆ ಮೊಬೈಲ್ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಲಾಗಿದೆ. ತಮಿಳುನಾಡು ಮೂಲದ ಕಂಪನಿ ತಯಾರಿಸಿರುವ ಈ ಆ್ಯಪ್ನಲ್ಲಿ, ಮಸೀದಿಗಳಲ್ಲಿ ಮಾಡಲಾಗುವ ಪ್ರಾರ್ಥನೆ (ನಮಾಜ್), ಬಳಕೆದಾರರಿಗೆ ನೇರವಾಗಿ ಕೇಳಲಿದೆ.
ಕನ್ನಡವೇ ಮೊದಲು ; ಅನಂತರ ತಮಿಳು - ಕನ್ನಡದ ಪ್ರಾಚೀನತೆಯ ಸಾಕ್ಷ್ಯಾಧಾರಗಳ ಮೂಲಕ ಸಾಬೀತು ಮಾಡುವ ವಿವರಗಳು
ಗೃಹ ಸಚಿವ ಪರಮೇಶ್ವರ್ ಅವರು ಮಧ್ಯರಾತ್ರಿ ವೇಳೆ ಬಂದು ನನ್ನನ್ನು ಭೇಟಿ ಮಾಡಿದ್ದು ನಿಜ. ಆದರೆ, ಅವರ ಜೊತೆ ಪವರ್ ಶೇರಿಂಗ್ ವಿಚಾರ ಕುರಿತು ಚರ್ಚೆ ನಡೆಸಿಲ್ಲ
ಡಿಸೆಂಬರ್ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರ ಹೆಸರನ್ನು ಘೋಷಿಸುವ ಸಾಧ್ಯತೆಯಿದೆ. '
ಜಿಲ್ಲೆಯಲ್ಲಿ ಹೃದಯಾಘಾತದಿಂದ ಉಂಟಾಗುತ್ತಿರುವ ಸಾವಿನ ಸರಣಿ ಮುಂದುವರಿದಿದ್ದು, ಶನಿವಾರ ಒಂದೇ ದಿನ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಪತ್ರಿಕಾ ವೃತ್ತಿಯಲ್ಲಿರುವ ಬಹಳಷ್ಟು ಜನರು ಪ್ರವೃತ್ತಿಯಾಗಿ ಸಾಹಿತ್ಯ ರಚನೆಯಲ್ಲಿಯೂ ತೊಡಗಿಸಿಕೊಂಡಿರುವುದು ಮಹತ್ವದ ಬೆಳವಣಿಗೆ ಎಂದು ಸಾಹಿತಿ ಜೋಗಿ ಅಭಿಪ್ರಾಯಪಟ್ಟರು.
ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮವು ಒಎನ್ಡಿಸಿ (ಓಪನ್ ನೆಟ್ವರ್ಕ್ ಫಾರ್ ಡಿಜಿಟಲ್ ಕಾಮರ್ಸ್) ಮೂಲಕ ಐದು ಆ್ಯಪ್ಗಳಲ್ಲಿ ನಮ್ಮ ಮೆಟ್ರೋದ ಟಿಕೆಟ್ ಸೌಕರ್ಯ ಕಲ್ಪಿಸಲಿದೆ.