ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 60 ಸಾವಿರ ಶಿಕ್ಷಕರ ಹುದ್ದೆಗಳನ್ನು ಆದ್ಯತೆ ಮೇರೆಗೆ ಶೀಘ್ರ ಭರ್ತಿ ಮಾಡದಿದ್ದಲ್ಲಿ ಶಾಲೆಗಳು ಅಧೋಗತಿಗೆ ತಲುಪಲಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಆತಂಕ ವ್ಯಕ್ತಪಡಿಸಿದ್ದಾರೆ.
ವಚನಕಾರ ಬಸವಣ್ಣ ಅವರ ಜನ್ಮ ದಿನದ ಅಂಗವಾಗಿ ಲಂಡನ್ನ ಲ್ಯಾಂಬೆತ್ನಲ್ಲಿ ಬಸವೇಶ್ವರ ಪ್ರತಿಷ್ಠಾನ ಮತ್ತು ಹಿಂದೂಸ್ ಫಾರ್ ಲೇಬರ್ನ ಸಹಭಾಗಿತ್ವದಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು.
ರಾಜ್ಯ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಸೇರಿ ನಾಲ್ವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್ಗಳಿಗೆ ವರ್ಗಾಯಿಸಿ ಕೇಂದ್ರ ಸರ್ಕಾರ ಆದೇಶ
ಬಿಜೆಪಿಯ ಭಿನ್ನಮತೀಯ ಮುಖಂಡರ ಬಣ, ಇದೀಗ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನ ಮತ್ತು ಬಾಂಗ್ಲಾ ದೇಶದ ಪ್ರಜೆಗಳ ವಿರುದ್ಧ ಹೋರಾಟಕ್ಕೆ ನಿರ್ಧರಿಸಿದ್ದಾರೆ.
ಜಾತಿಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ರಾಜ್ಯ ಸರ್ಕಾರಕ್ಕೆ ಆ ಅಧಿಕಾರ ಇಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿ ಗಣತಿ ನಡೆಸಲು ಮುಂದಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಇಲ್ಲೊಬ್ಬರು ಉದ್ಯಮಿ ತನ್ನ ಸಂಸ್ಥೆಯ ಕಾರ್ಮಿಕರನ್ನು ವಿಮಾನ ಹತ್ತಿಸಿ ಖುಷಿಪಡಿಸಿದ್ದಾರೆ.
ಶಂಕರರು ಹೇಳುವಂತೆ ಜೀವಾತ್ಮನ ಪ್ರತ್ಯೇಕತೆಗೆ ಜಗತ್ತಿನ ಅಸ್ತಿತ್ವದ (ಉಂಟು ಎಂಬ) ಅರಿವಿಗೆ ಮಾಯೆಯು ಕಾರಣ.
‘ವೈಯುಕ್ತಿಕವಾಗಿ ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ. ಯುದ್ಧ ಅಂತೀವಲ್ಲ, ಯುದ್ಧ ಮಾಡೋದ್ರಿಂದ ಯಾರಿಗಾದರೂ ಒಳಿತಾಗುತ್ತಾ? ಇದರಿಂದ ಯಾರೂ ಉದ್ಧಾರ ಆಗಲ್ಲ. ಎಲ್ಲದ್ದಕ್ಕೂ ಯುದ್ಧವೇ ಉತ್ತರ ಅಲ್ಲ, ಯುದ್ಧ ಶುರುವಾದರೆ ನಮ್ಮ ಸೈನಿಕರೇ ಸಾಯೋದು’ ಎಂದು ನಟಿ ರಮ್ಯಾ ಹೇಳಿದ್ದಾರೆ.
4 ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.