‘ವಿಶ್ವ ಸಂವಾದ ಕೇಂದ್ರ, ಕರ್ನಾಟಕ’ದಿಂದ ನೀಡಲಾಗುವ ವಾರ್ಷಿಕ ವಿಎಸ್ಕೆ ಮಾಧ್ಯಮ ಪ್ರಶಸ್ತಿ-2025ಕ್ಕೆ ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಭಾಜನರಾಗಿದ್ದಾರೆ.
2 ಬಾರಿ ಒಲಿಂಪಿಕ್ ಪದಕ ವಿಜೇತ ಭಾರತದ ತಾರಾ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ 2 ವರ್ಷಗಳ ಬಳಿಕ ಡೈಮಂಡ್ ಲೀಗ್ ಕಿರೀಟ ಗೆದ್ದಿದ್ದಾರೆ.
ರಿಷಭ್ ಪಂತ್ ಸ್ಫೋಟಕ ಶತಕದ ನೆರವಿನಿಂದ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ದೊಡ್ಡ ಮೊತ್ತ ಕಲೆಹಾಕಿದೆ
ನೀವಿಲ್ಲಿ ಓದುತ್ತಿರುವುದು ಅಣ್ಣ ಬರೆದ ಕೊನೆಯ ಸಾನೆಟ್ಟು. ಅವರು ನಮ್ಮನ್ನೆಲ್ಲ ಅಗಲುವುದಕ್ಕೆ ಎರಡು ದಿನ ಮೊದಲು ಬರೆದದ್ದು.
ವಿಶ್ವದಲ್ಲಿ ವಾಯು ಮಾಲಿನ್ಯದಲ್ಲಿ ಐದನೇ ಸ್ಥಾನದಲ್ಲಿ ಭಾರತವು, ಮುಂದಿನ ದಿನಗಳಲ್ಲಿ ಎಚ್ಚೆತ್ತುಕೊಳ್ಳದಿದ್ದರೆ ಭಾರೀ ಪರಿಣಾಮ ಎದುರಿಸಬೇಕಾಗಲಿದೆ ಎಂದು ರಾಜ್ಯ ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಂಜುಳಾ ಹೇಳಿದರು.
ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಡಾ.ಬಿ.ಎಲ್. ಶಂಕರ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಕೆ.ಆರ್.ಮಾರುಕಟ್ಟೆ ಬಳಿ ಕಸ ಎಸೆಯುವುದನ್ನು ತಡೆಗಟ್ಟಲು ಸಿಸಿ ಕ್ಯಾಮೆರಾ ಅಳವಡಿಸುವಂತೆ ಪಶ್ಚಿಮ ವಲಯದ ಆಯುಕ್ತ ಸುರಳ್ಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ನಗರದಲ್ಲಿ ಏಕಕಾಲಕ್ಕೆ ಇಟಲಿ, ಅಮೆರಿಕ, ಬ್ರಿಟನ್, ದುಬೈ, ಸೈಪ್ರಸ್ ಸೇರಿ 30 ರಾಷ್ಟ್ರಗಳ 2500ಕ್ಕೂ ಅಧಿಕ ಯೋಗಪಟುಗಳು ವಿವಿಧ ಆಸನಗಳಲ್ಲಿ ನಿಗದಿತ ಅವಧಿಗೆ ನಿಲ್ಲುವ ಮೂಲಕ ನೂತನ 12 ಗಿನ್ನಿಸ್ ದಾಖಲೆ ಸೃಷ್ಟಿಸಿದರು.
ನಟ ಅಜಯ್ ರಾವ್ ಅವರು ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ. ಈ ಚಿತ್ರದಲ್ಲಿ ಬೋಳು ತಲೆಯ ವಿಭಿನ್ನ ಗೆಟಪ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ
ಪ್ರಮುಖ ವಿಧೇಯಕಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಖುದ್ದು ಭೇಟಿಗೆ ದೆಹಲಿಗೆ ತೆರಳಲಿದ್ದಾರೆ.