ದಲಿತ ಜನಪದ ಕಲಾವಿದರ ಬದುಕು ಮತ್ತು ಸಾಧನೆ ದಾಖಲಿಸುವ ಡಿಜಿಟಲ್ ಆತ್ಮಕಥೆ ಯೋಜನೆ ರೂಪುಗೊಂಡು ದಶಕ ಕಳೆದರು ಇಂದಿಗೂ ಸಾಕಾರಗೊಂಡಿಲ್ಲ. ಯೋಜನೆಗೆಂದು ಮಂಜೂರಾದ 2.50 ಕೋಟಿ ರು. ಅಕಾಡೆಮಿ ಖಾತೆಯಲ್ಲೇ ಉಳಿಯುವಂತಾಗಿದೆ.
ಎರಡು ಸಾವಿರ ಕೋಟಿ ರು. ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶೇ.15ರಷ್ಟು ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಮುನಿರತ್ನ ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದ ಮುಸ್ಲಿಂ ಬಾಹುಳ್ಯದ ಮುರ್ಷಿದಾಬಾದ್ನಲ್ಲಿ ನಡೆದ ಭಾರೀ ಹಿಂಸಾಚಾರದ ಪರಿಣಾಮ ನೂರಾರು ಸಂತ್ರಸ್ತ ಹಿಂದೂ ಕುಟುಂಬಗಳು ಪ್ರಾಣಭೀತಿಯಿಂದಾಗಿ ನೆರೆಯ ಮಾಲ್ಡಾ ಜಿಲ್ಲೆಗೆ ಪಲಾಯನ ಮಾಡಿವೆ. ಜನರ ಪಲಾಯನದ ಬಗ್ಗೆ ಸ್ವತಃ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ.
ರಾಜ್ಯ ಸಚಿವ ಸಂಪುಟದಲ್ಲಿ ಮಂಡನೆಯಾಗಿರುವ ವಿವಾದಾತ್ಮಕ ಜಾತಿ ಜನಗಣತಿ ವರದಿ ಸಂಬಂಧಿಸಿ ಪ್ರಮುಖ ಪ್ರತಿಪಕ್ಷವಾದ ಬಿಜೆಪಿ ನಾಯಕರು ಸೋಮವಾರ ಸಭೆ ನಡೆಸಲಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಸಾಮಾಜಿಕ- ಆರ್ಥಿಕ- ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿ ಗಣತಿ) ಅಂಕಿ-ಅಂಶಗಳು ಇದೀಗ ಬಹಿರಂಗವಾಗಿವೆ. ರಾಜ್ಯದಲ್ಲಿ ಯಾವ ಜಾತಿಯ ಎಷ್ಟು ಜನರು ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅದರ ವಿವರ ಇಲ್ಲಿದೆ.
ಈ ಬಾರಿ ಕೋಲ್ಕತಾ, ಚೆನ್ನೈ, ಮುಂಬೈ ಭದ್ರಕೋಟೆಗಳನ್ನು ಬೇಧಿಸಿ ಗೆದ್ದಿರುವ ಆರ್ಸಿಬಿ, ತವರಿನಾಚೆ ತನ್ನ ಗೆಲುವಿನ ನಾಗಾಲೋಟ ಮುಂದುವರಿಸುವ ನಿರೀಕ್ಷೆಯಲ್ಲಿದೆ.
ವಾರಫಲ - ಈ ವಾರ ನಿಮ್ಮ ರಾಶಿಗಳ ಫಲಾ ಫಲ ಹೇಗಿದೆ ?
ಕೆಲವು ದಿನಗಳ ಹಿಂದೆ ಬಸ್ನಲ್ಲಿ ಹೋಗುತ್ತಿದ್ದೆ. ವೇಗವಾಗಿ ಹೋಗುತ್ತಿದ್ದ ಬಸ್ ಕಿಟಕಿಯ ಹೊರಗೆ ಕಣ್ಣರಳಿಸಿ ನೋಡಿದೆ. ಒಂದಿಷ್ಟು ಯುವಕರ ತಂಡ ಸೈಕಲ್ ಏರಿ ಹೋಗುತ್ತಿತ್ತು. ಎಲ್ಲರೂ ಬಹಳ ಖುಷಿಯಿಂದ ಸಾಗುತ್ತಿದ್ದರು.
ಪಶ್ಚಿಮಘಟ್ಟದ ಕಾಡುಗಳು ವಿಶ್ವದ ಪಾರಂಪರಿಕ ತಾಣಗಳಲ್ಲಿ ಒಂದು. ಗುಜರಾತಿನಿಂದ ಕೇರಳದವರೆಗೆ ಹಬ್ಬಿರುವ ಈ ನಿತ್ಯಹರಿದ್ವರ್ಣದ ಸಹ್ಯಾದ್ರಿ ಪರ್ವತ ಶ್ರೇಣಿಯ ತಪ್ಪಲಿನಲ್ಲಿ ನಾಡಿನ ಹೆಮ್ಮೆಯ ಭದ್ರಾ ಹುಲಿ ಅಭಯಾರಣ್ಯ ನೆಲೆನಿಂತಿದೆ.
ಮೊದಲ ವಿಶ್ವ ಯುದ್ಧದಲ್ಲಿ ಬ್ರಿಟನ್ ಗೆಲುವಿಗೆ ನೆರವಾದರೂ ಕೃತಘ್ನ ಆಂಗ್ಲರ ಅಮಾನುಷ ಕ್ರೌರ್ಯಕ್ಕೆ ಪ್ರಾಣ ತೆತ್ತ ಭಾರತೀಯರು