ಆರ್ಸಿಬಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಅಪಾರ ಪ್ರಮಾಣದ ಪ್ರೇಕ್ಷಕರು ಮಧ್ಯಾಹ್ನ ವೇಳೆಗೇ ಕ್ರೀಡಾಂಗಣದ ಬಳಿ ಜಮಾಯಿಸಿದ್ದರು.
ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ರಾಯಲ್ ಚಾಲೆಂಜರ್ಸ್ ತಂಡದ ವಿಜಯೋತ್ಸವ ಆಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಬಲಿ
ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದ ದುರ್ಘಟನೆ ಸಂಭವಿಸಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಯಿಂದ ನಮಗೂ ಬಹಳ ನೋವಾಗಿದೆ. ಐ ಆ್ಯಮ್ ವೆರಿ ಸಾರಿ. ಈ ರೀತಿ ಆಗಬಾರದಿತ್ತು. ಅಚಾತುರ್ಯದ ಈ ಘಟನೆ ನಡೆದಿದೆ
11 ಜನ ಸಾವನ್ನಪ್ಪಿರುವ ಸಂದರ್ಭದಲ್ಲಿ ಕ್ರೀಡಾಂಗಣದ ಒಳಗಡೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಐಪಿಎಲ್ ಕಪ್ಗೆ ಮುತ್ತಿಡುತ್ತಿದ್ದರು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಗಂಭೀರವಾಗಿ ಆರೋಪಿಸಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿಜಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅಭಿಮಾನಿಗಳ ನೂಕುನುಗ್ಗಲಿನಲ್ಲಿ ಕಾಲ್ತುಳಿತ ಸಂಭವಿಸಿದ್ದು, 11 ಅಭಿಮಾನಿಗಳು ಸಾವನ್ನಪ್ಪಿದ್ದಾರೆ.
ಈ ಸಲ ಕಪ್ ನಮ್ದೇ... ಕಳೆದ ಹದಿನೆಂಟು ವರ್ಷಗಳಿಂದ ಕೇಳಿ ಬರುತ್ತಿರುವ ಆರ್ಸಿಬಿ ಅಭಿಮಾನಿಗಳು ಬಹು ದೊಡ್ಡ ಕೂಗು ಇದು.
ರಾಜ್ಯದಲ್ಲಿ ತಾಂತ್ರಿಕ ಶಿಕ್ಷಣವನ್ನು ಬಲಗೊಳಿಸಲು ಏಷ್ಯಾ ಡೆವಲಪ್ಮೆಂಟ್ ಬ್ಯಾಂಕ್ (ಎಡಿಬಿ)ನಿಂದ 2,600 ಕೋಟಿ ರು. ಸಾಲ ಪಡೆಯಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ
ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲಹಾಸನ್ ಹೇಳಿಕೆ ಖಂಡಿಸಿ ಸೋಮವಾರವೂ ಪ್ರತಿಭಟನೆ ಮುಂದುವರೆದಿದೆ. ಮೈಸೂರು, ಬೆಳಗಾವಿ ಸೇರಿದಂತೆ ವಿವಿಧಡೆ ಪ್ರತಿಭಟನೆ ನಡೆಸಲಾಗಿದೆ.
ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಕಟ್ಟಡಕ್ಕಾಗಿ ಸುಮ್ಮನಹಳ್ಳಿ ಬಳಿ ಜಾಗ ನಿಗದಿ ಮಾಡಿದ್ದು, ಜೂ. 27ರ ಕೆಂಪೇಗೌಡ ಜಯಂತಿ ದಿನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತೇವೆ.