- ಸದನದಲ್ಲಿ ಲಾಡ್ಗೆ ಮಾತಾಡಲು ಅವಕಾಶ ಸಿಗಲಿಲ್ಲ ಏಕೆ? । ದೊಡ್ಡ ರಾಜಕಾರಣಿಯ ಪುಟ್ಟ ಹೆಂಡ್ತಿ ಹೋಗಿದ್ದು ಎಲ್ಲಿಗೆ?
ಅಮೆರಿಕದ ಪಾಡ್ಕಾಸ್ಟರ್ ಲೆಕ್ಸ್ ಫ್ರೀಡ್ಮನ್ ಜೊತೆ ಮೋದಿ ವಿಸ್ತೃತ ಸಂವಾದ
ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡಲು ಮುಂದಾಗಿದ್ದು, ಇದರ ವಿರುದ್ಧ ನಾವೆಲ್ಲ ಒಗ್ಗಟ್ಟಾಗಿ ಹೋರಾಡಬೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.
ಬೇಸಿಗೆಯ ಉಷ್ಣತೆ ಏರಿಕೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಾವುಗಳ ಕಾಟ ಹೆಚ್ಚಾಗಿದೆ.
ವಿಳಂಬ ನೇಮಕ ಪ್ರಕ್ರಿಯೆಗೆ ಹೆಸರುವಾಸಿಯಾಗಿರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಬರೋಬ್ಬರಿ 19 ವರ್ಷಗಳ ಹಿಂದಿನ ನೇಮಕಾತಿಗೆ ಕೋರ್ಟ್ ಆದೇಶದ ಮೇರೆಗೆ ಮರುಚಾಲನೆ ನೀಡಿದೆ!
ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಮಾ.18 ರಿಂದ ಮೂರು ದಿನ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಳೆ ವೈಷಮ್ಯದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಹಾಡುಹಗಲೇ ಕೊಚ್ಚಿ ಕೊಲೆ ಮಾಡಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಸಾದ್ಯಾಪುರದ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದ್ದು, ಇದಕ್ಕೆ ಪ್ರತಿಯಾಗಿ ಕೊಲೆಯಾದ ಸ್ನೇಹಿತನನ್ನು ಆತನ ಮಕ್ಕಳು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಇಂದು (ಮಾ.17) ಕರ್ನಾಟಕ ರತ್ನ ಡಾ ಪುನೀತ್ರಾಜ್ಕುಮಾರ್ 50ನೇ ಹುಟ್ಟುಹಬ್ಬ. ಅಪ್ಪು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಹಾಗೂ ಕನ್ನಡ ಸಂಘ ಸಂಸ್ಥೆಗಳು ಹಲವು ರೀತಿಯ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ.
ಸಂಧ್ಯಾಕಾಲದಲ್ಲಿ ಹೆತ್ತ ತಂದೆ-ತಾಯಿಯನ್ನು ಸಾಕಿ ಸಲಹದೆ ಈ ರೀತಿ ಅಮಾನವೀಯ ನಡೆ ಅನುಸರಿಸುತ್ತಿರುವವರಿಗೆ ಅವರ ಪೋಷಕರಿಂದ ವರ್ಗಾವಣೆ ಆಗಿರುವ ಆಸ್ತಿ, ಬರೆಸಿಕೊಂಡಿರುವ ವಿಲ್ ಅನ್ನು ರದ್ದುಪಡಿಸಲು ಕ್ರಮ ವಹಿಸುವಂತೆ ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ.
ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥನಾದ ಹಫೀಜ್ ಸಯೀದ್ನ ಸಂಬಂಧಿ ಹಾಗೂ 2023ರ ರಜೌರಿ ದಾಳಿ ಸೇರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ಭಯೋತ್ಪಾದನಾ ಕೃತ್ಯಗಳ ಹಿಂದಿನ ಮಾಸ್ಟರ್ ಮೈಂಡ್ ಅಬು ಖತಲ್ ಪಾಕಿಸ್ತಾನದಲ್ಲಿ ಅನಾಮಿಕರಿಂದ ಹತನಾಗಿದ್ದಾನೆ