‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್ ಸುವರ್ಣ ನ್ಯೂಸ್’ನಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ‘ಸುವರ್ಣ ಶಿಕ್ಷಣ ಮೇಳ’ ಉತ್ತಮ ಕಾರ್ಯವಾಗಿದ್ದು ಶ್ಲಾಘನೀಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮೆಚ್ಚುಗೆ ವ್ಯಕ್ತಪಡಿಸಿದರು.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಎಲೆಕ್ಟ್ರಾನಿಕ್ ಸಿಟಿ ಉಪ ವಿಭಾಗದ ಪೊಲೀಸರು ದಿಢೀರ್ ದಾಳಿ ನಡೆಸಿ, ನಗದು ಸೇರಿ ಮೊಬೈಲ್, ಚಾಕು ಜಪ್ತಿ ಮಾಡಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇಮಕ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರ ಬದಲಾವಣೆ ಚರ್ಚೆ ಮುನ್ನಲೆಗೆ ಬಂದಿದ್ದು, ಹಲವು ಹಿರಿಯ ಐಪಿಎಸ್ ಅಧಿಕಾರಿಗಳ ಮಧ್ಯೆ ಆಯುಕ್ತರ ಹುದ್ದೆಗೆ ತೀವ್ರ ಸ್ವರೂಪದ ಪೈಪೋಟಿ ಎದುರಾಗಿದೆ.
ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳ ಯುವ ಕಲಾವಿದರಿಗೆ ನೀಡುವ ಸಿಸಿಆರ್ಟಿ 2022-23ನೇ ಸಾಲಿನ ಸ್ಕಾಲರ್ಶಿಪ್ಗೆ ಭರತನಾಟ್ಯ ವಿಭಾಗದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಇದರ ವಿದ್ಯಾರ್ಥಿ ತೇಜಸ್ವಿರಾಜ್ ಆಯ್ಕೆ
‘ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಸ್ವಯಂಘೋಷಿತ ಸ್ವಾಮಿ, ಹಠವಾದಿ ಲೋಕೇಶ್ವರ ಸ್ವಾಮೀಜಿ ವಿರುದ್ಧ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣ ದಾಖಲಾಗಿದೆ.
ಎಂಜಿನಿಯರಿಂಗ್ ಸೇರಿ ಆರು ವಿಭಾಗಗಳಲ್ಲಿ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳೇ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಬಿಎಸ್ಸಿ (ಕೃಷಿ) ವಿಭಾಗದ ಪ್ರಥಮ ರ್ಯಾಂಕ್ ದಕ್ಷಿಣ ಕನ್ನಡ ಜಿಲ್ಲೆಯ ಪಾಲಾಗಿದೆ.
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ಬೇಸಿಗೆಯಲ್ಲೇ ರಾಜ್ಯದ ಮೂರು ಜಲಾಶಯಗಳು ಭರ್ತಿಯಾಗಿವೆ.
ಇದೀಗ ಕನ್ನಡದ ಕತೆ, ಕಾದಂಬರಿಗಳು ವಿಶ್ವಮನ್ನಣೆ ಪಡೆಯುತ್ತಿವೆ. ಅನುವಾದಗೊಂಡು ಎಲ್ಲೆಲ್ಲೂ ಸಿಗುತ್ತಿವೆ. ಇದು ಆರಂಭದ ಹೆಜ್ಜೆ. ಮುಂಬರುವ ದಿನಗಳಲ್ಲಿ ಹೊಸ ತಲೆಮಾರಿನ ಅನುವಾದಕರು ಕನ್ನಡ ಕೃತಿಗಳನ್ನು ಅನುವಾದಿಸಿ ಲೋಕಕ್ಕೆ ತಲುಪಿಸಬಹುದು
ವಾರಫಲ
25.5.25 ರಿಂದ 01.06.25 ರ ವರೆಗೆ