ಮೆಟ್ರೋ ಟಿಕೇಟ್ ದರವನ್ನು ಶೇ.70ರಷ್ಟು ಏರಿಸಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ ಈಗ ತನ್ನ ವ್ಯಾಪ್ತಿಯ 12 ಶೌಚಾಲಯ ಬಳಕೆಗೆ ಶುಲ್ಕ ನಿಗದಿಸಿದೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ (ಜಾತಿಗಣತಿ) ಅನುಷ್ಠಾನ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.
ಚಿತ್ತಾಪುರ ಪಟ್ಟಣದಲ್ಲಿ ಬುಧವಾರ ರಾತ್ರಿ ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಗೆಸ್ಟ್ಹೌಸ್ನಲ್ಲೇ ಕೂಡಿಹಾಕಿ ಕಾಂಗ್ರೆಸ್ಸಿಗರು ಪ್ರತಿಭಟನೆ
ಕುಮ್ಕಿ ಆನೆಗಳ ಹಸ್ತಾಂತರ ನೆರೆ ರಾಜ್ಯದೊಂದಗಿನ ಸಂಬಂಧ ಉತ್ತಮಗೊಳಿಸಲು ಇದೊಂದು ಹೆಜ್ಜೆಯಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ತ್ಯಾಜ್ಯ ಸಂಗ್ರಹ ಮತ್ತು ವಿಲೇವಾರಿ ಸಂಬಂಧ 7 ವರ್ಷಕ್ಕೆ 4,791.95 ಕೋಟಿ ರು. ವೆಚ್ಚದ ಟೆಂಡರ್ ಪ್ರಕ್ರಿಯೆ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನ ಮಾಡಲಾಗಿದೆ.
ಕಳೆದೊಂದು ವಾರದಿಂದ ಸುರಿದ ಮಳೆಯಿಂದಾಗಿ ನಗರದಲ್ಲಿ ಡೆಂಘೀ, ಸೇರಿ ಸಾಂಕ್ರಾಮಿಕ ರೋಗಗಳು ಏಕಾಏಕಿ ಹೆಚ್ಚಾಗಿವೆ. ನಗರದಲ್ಲಿ ಸಕ್ರಿಯ 500ಕ್ಕೂ ಹೆಚ್ಚಿನ ಡೆಂಘೀ ಪ್ರಕರಣಗಳಿದ್ದು, ಸಾಮಾನ್ಯ ಜ್ವರವೂ ವ್ಯಾಪಕವಾಗಿದೆ.
ಮದುವೆ ಆಗುವುದಾಗಿ ನಂಬಿಸಿ ಕಿರುತರೆ ಸಹಕಲಾವಿದೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ನಟ ಮಡೆನೂರು ಮನು ಅವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕದ ಆಲಮಟ್ಟಿ ಅಣೆಕಟ್ಟು ಮಹಾರಾಷ್ಟ್ರದ ಕೊಲ್ಹಾಪುರ-ಸಾಂಗ್ಲಿ ಪ್ರದೇಶದಲ್ಲಿ ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದು ಸ್ಥಳೀಯ ಕಾರ್ಯಕರ್ತರು ದೂರಿದ್ದಾರೆ.
ಅಮಾನತುಗೊಂಡಿರುವ ಬಿಜೆಪಿಯ ಹದಿನೆಂಟು ಮಂದಿ ಶಾಸಕರ ಕುರಿತು ತೀರ್ಮಾನ ಮಾಡಲು ಮೇ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ನೇತೃತ್ವದಲ್ಲಿ ಸಭೆ ನಡೆಯಲಿದೆ
ಪರಮೇಶ್ವರ್ ಅವರು ನಟಿ ರನ್ಯಾ ರಾವ್ ಅವರಿಗೆ ಹಣ ನೀಡಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಹೇಳಿಕೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಚರ್ಚೆ ನಡೆದಿದೆ.