ಐಪಿಎಲ್ನ ಅತಿ ಮಹತ್ವದ, ಬಹುನಿರೀಕ್ಷಿತ ಪಂದ್ಯಕ್ಕೆ ಶನಿವಾರ ನಗರದ ಚಿನ್ನಸ್ವಾಮಿ ಕ್ರೀಡಾಂಗಣ ಸಾಕ್ಷಿಯಾಗಲಿದೆ.
ಗುಜರಾತ್ ಟೈಟಾನ್ಸ್ನ ರನ್ ಮಳೆಯಲ್ಲಿ ಕೊಚ್ಚಿ ಹೋದ ಸನ್ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಐಪಿಎಲ್ನಿಂದ ಬಹುತೇಕ ಹೊರಬಿದ್ದಿದೆ.
ರಾಜ್ಯದಲ್ಲಿ 23 ವರ್ಷಗಳ ಬಳಿಕ ಅಖಿಲ ಭಾರತೀಯ ಸಭಾಧ್ಯಕ್ಷರ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಸೆಪ್ಟೆಂಬರ್ 9 ಮತ್ತು 10ರಂದು ಸಮ್ಮೇಳನ ನಡೆಸಲಾಗುವುದು
ಶಿಕ್ಷಣ ಹಕ್ಕು ಕಾಯ್ದೆ(ಆರ್ಟಿಇ) ಕೋಟಾದಡಿ ಉಚಿತ ಸೀಟು ಪಡೆದು ವ್ಯಾಸಂಗ ಮಾಡಿದ ಮೊದಲ ಬ್ಯಾಚ್ 25 ಸಾವಿರ ವಿದ್ಯಾರ್ಥಿಗಳು ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದರು. ಈ ಪೈಕಿ 19,235 ಮಂದಿ(ಶೇ.75) ಉತ್ತೀರ್ಣಗೊಂಡಿದ್ದಾರೆ
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯಬ್ಬರ ಮುಂದುವರೆದಿದೆ. ಗುಡುಗು ಸಿಡಿಲು ಮಿಂಚಿನ ಸಮೇತ ವಿವಿಧೆಡೆ ಭರ್ಜರಿ ಮಳೆಯಾಗಿದೆ.
ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿಗೆ ಶನಿವಾರದಿಂದ ಮುಖ್ಯ ಪರೀಕ್ಷೆಗಳು ನಡೆಯಲಿದ್ದು, ಸುಮಾರು 6,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಗ್ರೇಟರ್ ಬೆಂಗಳೂರು ಯೋಜನೆಗೆ ಅಂಕಿತ ಹಾಕಿದ್ದು, ಆನೇಕಲ್ ತಾಲೂಕು ವ್ಯಾಪ್ತಿಯನ್ನು ಗ್ರೇಟರ್ ಬೆಂಗಳೂರಿಗೆ ಸೇರ್ಪಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಿಬಿಎಂಪಿಯ 33 ಪ್ರೌಢ ಶಾಲೆಯ 2,257 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಿ 1,759 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ನಗರದ ಕೋವಿಡ್ ನಿರ್ವಹಣೆಯಲ್ಲಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಬಿಎಂಪಿ 2 ಅಧಿಕಾರಿಗಳಿಗೆ ನೋಟಿಸ್