ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಉಪ ಪಂಗಡಗಳ ಅಂಕಿ-ಅಂಶಗಳ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ನೇತೃತ್ವದ ಏಕಸದಸ್ಯ ಆಯೋಗ ಸೋಮವಾರ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ.
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಅವರು ಸೀಮಂತ ಶಾಸ್ತ್ರ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕೊಮ್ಮಘಟ್ಟದಲ್ಲಿರುವ ನಿವಾಸದಲ್ಲಿ ಸೀಮಂತ ಶಾಸ್ತ್ರ ನಡೆಯಿತು.
ನಿರ್ಮಾಪಕ ಆನೇಕಲ್ ಬಾಲರಾಜ್ ಪುತ್ರ ನಟ ಸಂತೋಷ್ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಕಾರ್ಮಿಕ ಆಯುಕ್ತರ ನೇತೃತ್ವದಲ್ಲಿ ಶನಿವಾರ ನಡೆದ ಸಾರಿಗೆ ನೌಕರ ಸಂಘಟನೆಗಳ ಪ್ರಮುಖರು ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳ ನಡುವಿನ ರಾಜೀ ಸಂಧಾನ ಸಭೆ ವಿಫಲವಾಗಿದೆ.
ಹೊಳೆನರಸೀಪುರ ತಾಲೂಕಿನ ಗನ್ನಿಕಡ ಗ್ರಾಮದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ ಫಾರ್ಮ್ ಹೌಸ್ ಇದೆ. ಈ ತೋಟದಲ್ಲಿ ಕೆಲಸದಾಳುಗಳ ಮನೆಯಲ್ಲೇ ಸಂತ್ರಸ್ತೆ ಸಹ ಇದ್ದರು. ಆ ಮನೆಗೆ ಎಸ್ಐಟಿ ದಾಳಿ ನಡೆಸಿದಾಗ ಸಂತ್ರಸ್ತೆಯ ಸೀರೆ ಹಾಗೂ ಒಳ ಉಡುಪುಗಳು ಸಿಕ್ಕಿದ್ದವು.
ಕೈಹಿಡಿದ ಕುಲಕಸುಬು- ರಾಜ್ಯಾದ್ಯಂತ ಪ್ರಸಿದ್ಧಿ ಪಡೆಯುತ್ತಿದೆ ಮೈಸೂರಿನ ಅವ್ವಾಸ್ ಆಯಿಲ್ ಮಿಲ್ । ಸದ್ಯದಲ್ಲೇ ಬೆಂಗಳೂರಲ್ಲೂ ಶಾಖೆ ಆರಂಭ । ಕಳೆದ ವರ್ಷ 4 ಕೋಟಿ ರು. ವಹಿವಾಟು
ನಮ್ಮ ತರಂಗಗಳು ಹೇಗೆ ನಮ್ಮ ಸ್ನೇಹವನ್ನು ರೂಪಿಸುತ್ತವೆ? ನಮ್ಮ ಸಮಯದ ಗುಣ ಹೇಗಿರುವುದೋ ಅದಕ್ಕೆ ತಕ್ಕಂತೆ ಅನುಭವ । ಧ್ಯಾನದಿಂದ ಸಕರಾತ್ಮಕ ಬೆಳವಣಿಗೆ, ಸ್ನೇಹ ಸಾಧ್ಯ ಪದಗಳನ್ನು ಮೀರಿದ ಅರ್ಥವು ನಮಗೆ ಗೋಚರಿಸುವುದಿಲ್ಲ ಮತ್ತು ಕೇವಲ ಪದಗಳ ಮೂಲಕ ಬೆಸೆದುಕೊಳ್ಳುವವರಿಗೆ ಆಳವಾದ ಸ್ನೇಹ-ಸಂಬಂಧಗಳಿರುವುದಿಲ್ಲ.
ರಾಹುಲ್ ಗಾಂಧಿ ಅವರು ಚುನಾವಣಾ ಅಕ್ರಮದ ಹೇಳಿಕೆ ಮುಖಾಂತರ ದೇಶ ಮತ್ತು ರಾಜ್ಯದ ಮತದಾರರಿಗೆ ಅವಮಾನ ಮಾಡಿದ್ದಾರೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ* ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ ನಡೆಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯನ್ನು ಕೊಂದು ಬಳಿಕ ಮೃತದೇಹ ಸುಟ್ಟು ಹಾಕಿದ್ದ ಮೃತನ ಪತ್ನಿ ಹಾಗೂ ಆಕೆಯ ಭಾವಿ ಅಳಿಯನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.