ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಬಳಿಕ ಡೆತ್ನೋಟ್ ಬರೆದಿಟ್ಟು ಜೆಸ್ಕಾಂ ಎಂಜಿನಿಯರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಕಲಬುರಗಿ ನಗರದ ಅಪಾರ್ಟ್ಮೆಂಟ್ವೊಂದರಲ್ಲಿ ನಡೆದಿದೆ.
ನೀರಿನ ಕೊರತೆಯಿಂದ ಒಣಗುತ್ತಿರುವ ಬೆಳೆಗಳನ್ನು ಸಂರಕ್ಷಿಸಿಕೊಳ್ಳಲು, ನಾರಾಯಣಪುರದ ಬಸವಸಾಗರ ಜಲಾಶಯದಿಂದ ಎಡ-ಬಲದಂಡೆ ಕಾಲುವೆಗಳಿಗೆ ಏ.6ರವರೆಗೆ ನೀರು ಹರಿಸಲು ಗುರುವಾರ ಹೈಕೋರ್ಟ್ ಆದೇಶ ನೀಡಿದೆ.
ಕಾರೊಂದಕ್ಕೆ ಹಿಂದಿನಿಂದ ವೇಗವಾಗಿ ಬಂದ ಐರಾವತ ಬಸ್ ಅಪ್ಪಳಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ತೂಬಿನಕೆರೆ ಬಳಿ ಗುರುವಾರ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟಕಟೆಯಲ್ಲಿ! ವಕೀಲರಾಗಿ ವಿಚಾರಣೆ ನಡೆಸಿದ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ!
ಯತ್ನಾಳರು ಈಗಾಗಲೇ ಎರಡು ಬಾರಿ ಉಚ್ಚಾಟನೆ ಆಗಿ, ಈಗ ಮೂರನೇ ಬಾರಿಗೆ ಪಕ್ಷದಿಂದ ಉಚ್ಚಾಟನೆ ಆಗಿದ್ದಾರೆ. ಉಚ್ಚಾಟನೆ ಮಾಡ್ತಾರೆ, ಮತ್ತೆ ಮರಳಿ ಕರ್ಕೊಳ್ತಾರೆ ಅಂತಾಗಬಾರದು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
ರಾಜ್ಯ ಸರ್ಕಾರದ ಎಲ್ಲ ಇಲಾಖೆ ಮತ್ತು ಪ್ರಾಧಿಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಂಬಂಧಿಸಿ ನಡೆಸುವ ತನ್ನ ಅಧಿಕೃತ ವ್ಯವಹಾರಗಳಲ್ಲಿ ದಲಿತ ಪದ ಬಳಕೆ ಮಾಡದಂತೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಗೌರವ ಪದವಿಗೆ ನಿವೃತ್ತ ನ್ಯಾಯಮೂರ್ತಿ ನ್ಯಾ.ಶಿವರಾಜ ವಿ.ಪಾಟೀಲ, ಸಾಹಿತಿ ಕುಂ.ವೀರಭದ್ರಪ್ಪ(ಕುಂ.ವೀ) ಮತ್ತು ಹಿಂದೂಸ್ತಾನಿ ಗಾಯಕ ಎಂ.ವೆಂಕಟೇಶ್ಕುಮಾರ್ ಭಾಜನರಾಗಿದ್ದಾರೆ
ವರದಕ್ಷಿಣೆ ಕಿರುಕುಳಕ್ಕೆ ಒಳಗಾಗಿ ಪತಿಯಿಂದ ಕೊಲೆಯಾಗಿದ್ದಾಳೆ ಎಂದು ನಂಬಲಾಗಿದ್ದ ಮಹಿಳೆ 4 ವರ್ಷಗಳ ನಂತರ ಪ್ರತ್ಯಕ್ಷವಾಗಿರುವ ಕುತೂಹಲಕಾರಿ ಪ್ರಕರಣ ಜರುಗಿದೆ.
ಒಂಬತ್ತು ಜಿಲ್ಲೆಗಳಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಗೆ ಬದಲಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಎಂಎಲ್ಸಿ ರಾಜೇಂದ್ರ ಹತ್ಯೆ ಸುಪಾರಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಬೆಳವಣಿಗೆಯೊಂದಲ್ಲಿ