ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಇಲ್ಲೊಬ್ಬರು ಉದ್ಯಮಿ ತನ್ನ ಸಂಸ್ಥೆಯ ಕಾರ್ಮಿಕರನ್ನು ವಿಮಾನ ಹತ್ತಿಸಿ ಖುಷಿಪಡಿಸಿದ್ದಾರೆ.
ಶಂಕರರು ಹೇಳುವಂತೆ ಜೀವಾತ್ಮನ ಪ್ರತ್ಯೇಕತೆಗೆ ಜಗತ್ತಿನ ಅಸ್ತಿತ್ವದ (ಉಂಟು ಎಂಬ) ಅರಿವಿಗೆ ಮಾಯೆಯು ಕಾರಣ.
‘ವೈಯುಕ್ತಿಕವಾಗಿ ನಾನು ಹಿಂಸೆಯನ್ನು ಬೆಂಬಲಿಸುವುದಿಲ್ಲ. ಯುದ್ಧ ಅಂತೀವಲ್ಲ, ಯುದ್ಧ ಮಾಡೋದ್ರಿಂದ ಯಾರಿಗಾದರೂ ಒಳಿತಾಗುತ್ತಾ? ಇದರಿಂದ ಯಾರೂ ಉದ್ಧಾರ ಆಗಲ್ಲ. ಎಲ್ಲದ್ದಕ್ಕೂ ಯುದ್ಧವೇ ಉತ್ತರ ಅಲ್ಲ, ಯುದ್ಧ ಶುರುವಾದರೆ ನಮ್ಮ ಸೈನಿಕರೇ ಸಾಯೋದು’ ಎಂದು ನಟಿ ರಮ್ಯಾ ಹೇಳಿದ್ದಾರೆ.
4 ಜಿಲ್ಲೆಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರಾದಿಮಠದ ವ್ಯವಹಾರಗಳಲ್ಲಿ ಚೆನ್ನೈ ರವಿ ಎಂದೇ ಖ್ಯಾತರಾಗಿರುವ ರವೀಂದ್ರನ್ ಅವರು ಸಕ್ರಿಯರಾಗಿದ್ದಾರೆ. ರವಿ ಅವರ ಪಾತ್ರವೇನು
ಉತ್ತರಾದಿ ಮಠದ ಸ್ವಾಮೀಜಿಗಳು ಗೌರವಾನ್ವಿತರು. ಆದರೆ, ಕೆಲವರಿಂದ ಮಠದ ಹಣದ ವಿಚಾರದಲ್ಲಿ ಅವ್ಯವಹಾರ ನಡೆದಿರುವುದಾಗಿ ವರದಿಯಾಗಿದೆ.
ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡಾಭಿಮಾನವನ್ನು ಭಯೋತ್ಪಾದಕತೆಗೆ ಹೋಲಿಸಿದ್ದಾರೆಂದು ಆರೋಪ
ಈ ತಿಂಗಳಾಂತ್ಯಕ್ಕೆ ಅನಂತನಾಗ್ ಅವರು ದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಅನಂತನಾಗ್ ಅವರು ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸುವುದನ್ನು ನೋಡಲು ಇಡೀ ಕರ್ನಾಟಕ ಕಾತರದಿಂದ ಕಾಯುತ್ತಿದೆ
ಮುಂಬೈ ವಿರುದ್ಧ 0 ರನ್ ಸೋತು ಪ್ಲೇ-ಆಫ್ನಿಂದ ಅಧಿಕೃತವಾಗಿ ಔಟ್ । ಸತತ 6 ಜಯ, ಮುಂಬೈ ಅಗ್ರಸ್ಥಾನಕ್ಕೆಸ್ಫೋಟಕ ಬ್ಯಾಟಿಂಗ್, ಮುಂಬೈ 2 ವಿಕೆಟ್ಗೆ 217 ರನ್ । ಬ್ಯಾಟಿಂಗ್ ವೈಫಲ್ಯ, ರಾಜಸ್ಥಾನ 102 ರನ್ಗೆ ಆಲೌಟ್
ಬಾಬಾ ರಾಮದೇವ್ ವಿರುದ್ಧ ದೆಹಲಿ ಹೈಕೋರ್ಟ್ ಗರಂ ಆಗಿದೆ. ‘ಅವರು ಯಾರ ನಿಯಂತ್ರಣಕ್ಕೂ ಸಿಗದೇ ತನ್ನದೇ ಲೋಕದಲ್ಲಿ ಬದುಕುತ್ತಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದೆ.