ಬೇರೆ ಕಂಪನಿಗಳಲ್ಲಿ ಕೆಲಸ ಮಾಡಿ ಸ್ವಂತ ಕಂಪನಿಯ ಸಂಕಲ್ಪ ಮಾಡಿದ ಶಮಂತ್ । ಆರಂಭದಲ್ಲಿ ಮೈ ಉಜ್ಜುವ ನೈಸರ್ಗಿಕ ಬ್ರಶ್ । ಜೊತೆಗೆ ಚಿಕ್ಕಿ ಮಿಠಾಯಿ ಮಾಡಿ ₹1 ಕೋಟಿ ವ್ಯವಹಾರ
ಮೈಸೂರಿನ ಹೊರವಲಯದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ‘ಒಟ್ಟು 390 ಕೋಟಿ ರು. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ
ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿನ ಪ್ರಮುಖ ಬೆಳವಣಿಗೆಯೊಂದರಲ್ಲಿ, ಆಕೆಯ ಗಲ್ಲು ಶಿಕ್ಷೆಯನ್ನು ಈಗ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿರುವ ಭಾರತೀಯ ಗ್ರ್ಯಾಂಡ್ ಮುಫ್ತಿ. ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ತಿಳಿಸಿದೆ.
‘ಉಪೇಂದ್ರ ಅವರಿಂದ ರಾತ್ರಿ ಪೂರ್ತಿ ಬೈಸಿಕೊಂಡ ಮೇಲೆ ಮರುದಿನ ಸಂಗೀತ ನಿರ್ದೇಶಕನಾಗಲು ಮನಸ್ಸು ಮಾಡಿದೆ. ಅಲ್ಲಿಂದ ಇಲ್ಲಿವರೆಗೂ 150 ಸಿನಿಮಾಗಳಿಗೆ ಸಂಗೀತ ನಿರ್ದೇಶನ ಮಾಡಿದ್ದೇನೆ.’
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ‘ದಿ ಡೆವಿಲ್’ ಚಿತ್ರದ ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಕ್ತಾಯವಾಗಿದೆ. ಅಕ್ಟೋಬರ್ 31ರಂದು ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
3ನೇ ದಿನ ಅಡ್ವಾನ್ಸ್ ಬುಕಿಂಗ್ನಿಂದಲೇ 2.4 ಕೋಟಿ ಗಳಿಕೆ, ವಿವಿಧ ಭಾಷೆಗೆ ಡಬ್, ರಿಷಬ್ ಶ್ಲಾಘನೆ
ವಿದೇಶಿ ಸರಣಿಯಲ್ಲಿ 700+ ರನ್ ಗಳಿಸಿದ 2ನೇ ಭಾರತೀಯ ಬ್ಯಾಟರ್ಸರಣಿಯೊಂದರಲ್ಲಿ 4 ಸೆಂಚುರಿ ಬಾರಿಸಿದ ವಿಶ್ವದ 3ನೇ ನಾಯಕ ಗಿಲ್
ಹಲವು ವರ್ಷಗಳ ಬಳಿಕ ಕ್ರಿಕೆಟ್ ಅಭಿಮಾನಿಗಳು ಭಾರತೀಯ ತಂಡದಿಂದ ಕೆಚ್ಚೆದೆಯ ಹೋರಾಟ, ಶರಣಾಗಲ್ಲ ಎಂಬ ಛಲ ಹಾಗೂ ಎದುರಾಳಿಗೆ ಕೊಟ್ಟ ದಿಟ್ಟ ಉತ್ತರವನ್ನು ಕಣ್ತುಂಬಿಕೊಂಡರು
ಏಯ್....ಸುಮ್ನಿರಮ್ಮ..., ಏನೇನೋ ಹೇಳಬೇಡ. ಆಂಜನೇಯನ ಹೆಸ್ರು ಹಾಳ್ಮ್ಯಾಡಬೇಡ! ಎಂದು ಮಹಿಳೆ ಮಾತನ್ನು ಅರ್ಧದಲ್ಲೇ ತುಂಡರಿಸಿದ್ರು! ಆ ಮಾತೇನೋ ಅಲ್ಲಿಗೆ ನಿಲ್ತು.
ಲಭ್ಯವಿರುವ ಯೂರಿಯಾವನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಕೊರತೆಯನ್ನು ಎದುರಿಸಬಹುದು. ಇದರ ಜೊತೆಗೆ, ರಸಗೊಬ್ಬರ ಕೊರತೆಯನ್ನು ಎದುರಿಸಲು ಮತ್ತು ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು, ನ್ಯಾನೊ ಯೂರಿಯಾವನ್ನು ಬಳಸುವಂತೆ ರೈತರಿಗೆ ಅರಿವು ಮೂಡಿಸಲಾಗುತ್ತಿದೆ.