ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯ, ಅಸಹಜ ಸಾವಿನ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ತಂಡ (ಎನ್ಐಎ)ಕ್ಕೆ ವಹಿಸುವಂತೆ ಕೇರಳದ ಸಿಪಿಐ ಸಂಸದ ಪಿ. ಸಂದೋಶ್ ಕುಮಾರ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ‘ಕೊನೆ ಬೆಂಚು’ ಕೊರಗು ನಿವಾರಿಸಿ ಎಲ್ಲರಿಗೂ ಉತ್ತಮ, ಗುಣಮಟ್ಟದ ಶಿಕ್ಷಣ ನೀಡಲು ಕೇರಳ ಸರ್ಕಾರ ಜಾರಿಗೆ ತಂದಿರುವ ಅರ್ಧ ವೃತ್ತಾಕಾರದ ಬೆಂಚ್ ವ್ಯವಸ್ಥೆಯನ್ನು ಕರ್ನಾಟಕದಲ್ಲೂ ಪ್ರಾಯೋಗಿಕವಾಗಿ ಸರ್ಕಾರಿ ಶಾಲೆಯಲ್ಲಿ ಅಳವಡಿಸಿಕೊಳ್ಳಲಾಗಿದೆ.
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ಕುಮಾರ್ ಕಟ್ಟಿ ಬೆಳೆಸಿದ ವಜ್ರೇಶ್ವರಿ ಕಂಬೈನ್ಸ್ ಸಿನಿಮಾ ನಿರ್ಮಾಣ ಸಂಸ್ಥೆ ಇದೀಗ 50 ವರ್ಷ ಪೂರೈಸಿದೆ.
ಕಳೆದುಹೋದವನನ್ನು ಹುಡುಕಿಕೊಂಡು ನಗರಕ್ಕೆ ಹೋಗುವ ಹಳ್ಳಿ ಹುಡುಗನೊಬ್ಬ, ಕಾಲನ ಕಾಟಕ್ಕೆ ಸಿಕ್ಕಿ ದಾರಿ ತಪ್ಪಿ ಕಳೆದುಹೋಗಿ ತನ್ನನ್ನು ತಾನೇ ಹುಡುಕಿಕೊಳ್ಳುವ ಕಥನ ಎಕ್ಕ.
ಶೇ.18ರಷ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ನಿಗದಿಪಡಿಸಿ, ಭಾರಿ ಮೊತ್ತದ ಬಡ್ಡಿ ಮತ್ತು ದಂಡ ಕಟ್ಟುವಂತೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ನೋಟಿಸ್ ನೀಡುತ್ತಿರುವುದು ಬಡ ವ್ಯಾಪಾರಿಗಳಿಗೆ ಭಾರಿ ಹೊರೆ
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜು.4ರಂದು ಪ್ರಕರಣ ದಾಖಲಾದ ಬಳಿಕ ಈ ವಿಚಾರ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ.
ಭಾರತ, ಅಮೆರಿಕ ಟ್ರೇಡ್ ಡೀಲ್ಗೆ ಅಡ್ಡಿಯಾಗಿದೆ ನಾನ್ವೆಜ್ ಹಾಲು, ಕುಲಾಂತರಿ! ಹೈನೋತ್ಪನ್ನ, ಕೃಷಿ ಉತ್ಪನ್ನ, ಕುಲಾಂತರಿ ಉತ್ಪನ್ನಗಳ ಆಮದಿಗೆ ಭಾರತ ಬಿಲ್ಕುಲ್ ನಕಾರ
ದೇಶದ ಕೃಷಿ ವಲಯ, ಧಾರ್ಮಿಕ ನಂಬಿಕೆ ಕಾಪಾಡಲು ಅಮೆರಿಕಕ್ಕೆ ಭಾರತದ ಸ್ಪಷ್ಟ ರೆಡ್ಲೈನ್
ನಗರದಲ್ಲಿ ಟೋಯಿಂಗ್ ವ್ಯವಸ್ಥೆ ಮರು ಜಾರಿ ಸಂಬಂಧ ತ್ವರಿತವಾಗಿ ಪೊಲೀಸರಿಗೆ ಹೊಸ ವಾಹನಗಳನ್ನು ಬಿಬಿಎಂಪಿ ನೀಡುವುದಾಗಿ ಒಪ್ಪಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
‘ಜನ ಸ್ನೇಹಿ ಆಡಳಿತ’ ಜಾರಿಗೆ ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ-ಮನೆಗೆ ಪೊಲೀಸ್’ ಎಂಬ ಹೆಸರಿನ ವಿನೂತನ ಕಾರ್ಯಕ್ರಮಕ್ಕೆ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶುಕ್ರವಾರ ಚಾಲನೆ ನೀಡಿದರು.
ನೀರುಗಾಲುವೆಗಳಲ್ಲಿ ಮಾನ್ಯತಾ ಟೆಕ್ ಪಾರ್ಕ್ ಸೇರಿದಂತೆ ವಿವಿಧ ಟೆಕ್ ಪಾರ್ಕ್ಗಳು ಕಟ್ಟಡ ನಿರ್ಮಿಸಿ ಮುಚ್ಚಿರುವುದರಿಂದಲೇ ಈ ಭಾಗದಲ್ಲಿ ಮಳೆಯಿಂದ ಪ್ರವಾಹ ಸ್ಥಿತಿ