ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಿಲೋತ್ತಮಾ, ಜೈಲಿನ ಖೈದಿಗಳು ತನ್ನ ಯೋಚನೆ ಬದಲಿಸಿದ ಬಗೆಯನ್ನು ಹೇಳಿದರು. ಅದನ್ನು ಮಾತಲ್ಲೇ ಅದನ್ನು ಕೇಳುವುದು ಇಂಟರೆಸ್ಟಿಂಗ್.
ಮಲ್ಟಿಪೆಕ್ಸ್ಗಳಲ್ಲಿ ಮಾರಾಟ ಮಾಡುವ ಪಾಪ್ಕಾರ್ನ್ ಸೇರಿ ಕುಡಿಯುವ ನೀರು, ತಿಂಡಿ ತಿನಿಸುಗಳ ದುಬಾರಿ ಬೆಲೆಯ ವಿಷಯದಲ್ಲಿ ಮಾತ್ರ ಜಾಣ ಮೌನ ವಹಿಸಿರುವುದು ಸಿನಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ.
ಆಟೋ ಚಾಲನಾ ತರಬೇತಿ ಪಡೆಯುವ ಮಂಗಳಮುಖಿಯರು ಹಾಗೂ ಮಹಿಳೆಯರಿಗೆ ವೃತ್ತಿ ಜೀವನ ಪ್ರಾರಂಭಿಸಲು ಸರ್ಕಾರದಿಂದಲೇ ಉಚಿತವಾಗಿ ಆಟೋ ಒದಗಿಸುವ ಕುರಿತು ಸರ್ಕಾರ, ಜಿಬಿಎ ಜೊತೆ ಚರ್ಚಿಸುವುದಾಗಿ ಶಾಸಕ, ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಹೇಳಿದ್ದಾರೆ.
ಮಾದಕ ವಸ್ತು ಮಾರಾಟದ ಜಾಲದಿಂದ ತಿಂಗಳ ಮಾಮೂಲಿ ಪಡೆದು ಡ್ರಗ್ಸ್ ದಂಧೆಗೆ ಸಹಕರಿಸಿದ ಆರೋಪದ ಮೇರೆಗೆ ಓರ್ವ ಇನ್ಸ್ಪೆಕ್ಟರ್ ಸೇರಿದಂತೆ 11 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.
ರಷ್ಯಾದಿಂದ ತೈಲ ಖರೀದಿಸುತ್ತಿರುವ ಚೀನಾ ಮೇಲೆ ಶೇ.50ರಿಂದ 100ರಷ್ಟು ತೆರಿಗೆ ವಿಧಿಸುವಂತೆ, ರಷ್ಯಾದಿಂದ ತೈಲ ಖರೀದಿಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ನ್ಯಾಟೋ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ನ್ಯಾಟೋ ರಾಷ್ಟ್ರಗಳಿಗೆ ಮನವಿ ಮಾಡಿದ್ದಾರೆ.
ಈಶಾನ್ಯ ಭಾರತದ ರಾಜ್ಯ ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ- ಸೈರಾಂಗ್ ಹೊಸ ರೈಲು ಮಾರ್ಗ ಹಲವು ಕಾರಣಗಳಿಂದ ವಿಶೇಷವೆನಿಸಿದೆ.
ಈಶಾನ್ಯದ ಪುಟ್ಟ ರಾಜ್ಯ ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ಹೊಸ ರೈಲು ಮಾರ್ಗ ಉದ್ಘಾಟನೆಯಾಗಿದೆ
ರಿಷಬ್ ಶೆಟ್ಟಿ ಅವರ ‘ಕಾಂತಾರ 1’ ಸಿನಿಮಾದಲ್ಲಿ ಭಾರತದ ನಂಬರ್ 1 ಲೈವ್ ಕಾನ್ಸರ್ಟ್ ಗಾಯಕ, ಸ್ಟಾರ್ ನಟ ದಿಲ್ಜಿತ್ ದೋಸಾಂಜ್ ಹಾಡನ್ನು ಬಳಸಿಕೊಳ್ಳಲಾಗಿದೆ.
ಬಿಪಿಎಲ್ ಕಾರ್ಡು ಪಡೆಯಲು ವಾರ್ಷಿಕ ಆದಾಯ ಮಿತಿ 1.20 ಲಕ್ಷ ರು.ಗಿಂತ ಕಡಿಮೆ ಇರಬೇಕೆಂಬ ಮಾನದಂಡ ನಿಗದಿಮಾಡಿರುವುದು ಕೇಂದ್ರ ಸರ್ಕಾರ, ನಾವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಪೊಲೀಸ್ ಪೇದೆ ಹುದ್ದೆ ನೇಮಕಾತಿ ವಯೋಮಿತಿ ಸಡಿಸಲು ಮನವಿ ಮಾಡಲಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.