ಸ್ಯಾಂಡಲ್ವುಡ್ನ ಮೋಸ್ಟ್ ರೊಮ್ಯಾಂಟಿಕ್ ಕಪಲ್ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಮುದ್ದಾದ ಫೋಟೋವೊಂದನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ.
ಅಮನ್ಜೋತ್ ಕೌರ್ ಹಾಗೂ ಜೆಮಿಮಾ ರೋಡ್ರಿಗ್ಸ್ ಅಭೂತಪೂರ್ವ ಆಟದ ನೆರವಿನಿಂದ ಭಾರತ ಮಹಿಳೆಯರ ತಂಡ ಇಂಗ್ಲೆಂಡ್ ವಿರುದ್ಧ 2ನೇ ಟಿ20 ಪಂದ್ಯದಲ್ಲಿ 24 ರನ್ ಗೆಲುವು ಸಾಧಿಸಿದೆ.
ಭಾರತದ ಯುವ ಸೂಪರ್ ಸ್ಟಾರ್ಗಳಾದ ಶುಭ್ಮನ್ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್ ಮತ್ತೆ ಅಬ್ಬರಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಆಯೋಜಿಸಿದ್ದ ‘ತುರ್ತು ಪರಿಸ್ಥಿತಿಗೆ 50 ವರ್ಷ’ ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯಿಂದ ಸಮಾಜವಾದ ಮತ್ತು ಜಾತ್ಯತೀತ ಪದಗಳನ್ನು ತೆಗೆದುಹಾಕಲು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಒತ್ತಾಯಿಸಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಗೋವುಗಳ ಮೇಲಿನ ದಾಳಿ ಹಿಂದೂಗಳಿಗೆ ನೋವುಂಟು ಮಾಡುತ್ತದೆ. ಪದೇ ಪದೆ ಇಂತಹ ಘಟನೆಗಳು ನಡೆಯುವುದರಿಂದ ಅಸಹಾಯಕತೆ ಭಾವನೆ ಮೂಡುತ್ತದೆ. ಎಲ್ಲಾ ಕಡೆಗಳಲ್ಲಿ ಪ್ರತಿಭಟನೆಗಳು ಜರುಗಬಹುದು. ರಾಜಕೀಯ ಪಕ್ಷಗಳು, ನಾಯಕರು, ಮುಖಂಡರು ಕೂಡ ಈ ನಿಟ್ಟಿನಲ್ಲಿ ಧ್ವನಿ ಎತ್ತಬೇಕು.
ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇದೆ ಎಂಬುದಾಗಿ ಯಾರು ಹೇಳಿದ್ದಾರೆ ಎಂದು ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಪ್ರಕ್ರಿಯೆ ತಾರ್ಕಿಕ ಹಂತ ತಲುಪಿದ್ದು, ಪಕ್ಷದ ಹೈಕಮಾಂಡ್ ಯಾವ ಹೆಜ್ಜೆ ಇಡಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ಮುಂದಿನ ಒಂದೂವರೆ ವರ್ಷಗಳ ಕಾಲ ವಿಜಯೇಂದ್ರ ಅವರನ್ನೇ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮುಂದುವರೆಸಲಿ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಮಾರ್ಮಿಕವಾಗಿ ಹೇಳಿದ್ದಾರೆ.
ತೋಟ- ಹೊಲಗಳಲ್ಲಿ ಬೆವರು ಸುರಿಸಿ ದುಡಿದು ಬದುಕುವ ಕಷ್ಟಜೀವಿಗಳ ತುಂಬು ಕುಟುಂಬ ವೊಂದು ನೂರಾರು ವರ್ಷಗಳಿಂದ ನೆಮ್ಮದಿಯಿಂದ ನೆಲೆಸಿದೆ. ಆದರೀಗ, ಆ ನೆಮ್ಮದಿಗೆ ಬೆಂಕಿ ಬಿದ್ದಿದೆ. ‘ಹೃದಯ ಬೇನೆ’ ಎಂಬ ಮಹಾಮಾರಿ ಇಡೀ ಕುಟುಂಬದ ವಂಶವಾಹಿನಿಯನ್ನೇ ನುಂಗಿ ನೀರು ಕುಡಿಯುತ್ತಿದೆ!
ವಾಲ್ಮೀಕಿ ಅಭಿವೃದ್ಧಿ ನಿಗಮದ (ಕೆಎಂವಿಎಸ್ಟಿಡಿಸಿಎಲ್) ಹಣ ದುರ್ಬಳಕೆ ಪ್ರಕರಣದ ಪಿತೂರಿ ಬಹಿರಂಗಪಡಿಸಲು ಕೇಂದ್ರ ತನಿಖಾ ದಳ (ಸಿಬಿಐ) ಕೋರಿರುವ ದಾಖಲೆ ಮತ್ತು ವಿಧಿವಿಜ್ಞಾನ ಚಿತ್ರಗಳನ್ನು ಒದಗಿಸುವಂತೆ ಸಿಐಡಿ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ