‘ನಾನು ಯಾವತ್ತೂ ಈ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿರಲಿಲ್ಲ. ಸಿಕ್ಕಾಪಟ್ಟೆ ಶ್ರಮ ಹಾಕಿ ಚಿತ್ರ ಮಾಡಿದ್ದೇವೆ. ಭಯಪಟ್ಟು ಮಾಡಿರುವ ಪಾತ್ರವಿದು, ತುಂಬಾ ಖುಷಿ ಇದೆ’.
ರಾಜ್ಯದಲ್ಲಿ ಮಳೆ ಮತ್ತಿತರ ಕಾರಣದಿಂದ ವಿವಿಧ ಬೆಳೆಗಳು ಧರೆಗೆ ಇಳಿದಿವೆ. ಮಳೆಯಿಂದ ಹೂ, ಪಚ್ಚ ಬಾಳೆ, ಈರುಳ್ಳಿಯನ್ನು ಕೇಳುವವರೇ ಇಲ್ಲದಂತಾಗಿ ರೈತರು ಕಂಗಾಲಾಗಿದ್ದಾರೆ.
ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬುಧವಾರದಿಂದ ಮೂರ್ನಾಲ್ಕು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆ ನಡೆಸುವುದಾಗಿ ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ಅಧಿಕಾರಿಗಳ ಹೆಸರಿನಲ್ಲಿ ಮಾಜಿ ಶಾಸಕರೊಬ್ಬರನ್ನು ದುಷ್ಕರ್ಮಿಗಳು ಡಿಜಿಟಲ್ ಬಂಧನಕ್ಕೆ ಒಳಪಡಿಸಿ ₹30.99 ಲಕ್ಷ ದೋಚಿದ್ದಾರೆ.
ಜಿಲ್ಲೆಯ ಗುರುಮಠಕಲ್ನ ಎರಡು ಗೋದಾಮುಗಳಲ್ಲಿ ಭಾರಿ ಪ್ರಮಾಣದಷ್ಟು (4 ಸಾವಿರ ಕ್ವಿಂಟಾಲ್) ಪತ್ತೆಯಾದ ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು ಸಂಗ್ರಹ ಪ್ರಕರಣದ ಹೂರಣ ಬಗೆದಷ್ಟೂ ಬಯಲಾಗುತ್ತಿದೆ.
ಪುಸ್ತಕ ಮೇಳ ಆಯೋಜನೆ ಸೇರಿ ವಿಧಾನಮಂಡಲದಿಂದ ಆಯೋಜಿಸಲ್ಪಟ್ಟ ಎಲ್ಲಾ ಕಾರ್ಯಕ್ರಮಗಳ ಬಗ್ಗೆಯೂ ತಮಗೆ ತಿಳಿಸಿ ಚರ್ಚಿಸಿಯೇ ನಿರ್ವಸಿದ್ದೇನೆ - ಯು.ಟಿ. ಖಾದರ್ ಪತ್ರ
ಆಯೂರ್ ನಿರ್ದೇಶನದ ‘ನನ್ನ ಮಗಳೇ ಸೂಪರ್ ಸ್ಟಾರ್’ ಚಿತ್ರಕ್ಕೆ ಸೋಮವಾರ ಅದ್ಧೂರಿಯಾಗಿ ಮುಹೂರ್ತ ನಡೆದಿದೆ
ಧರ್ಮಸ್ಥಳದಲ್ಲಿ ನಡೆದ ಬಹು ಅತ್ಯಾ*ರ,, ಕೊಲೆ ಮತ್ತು ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಸೆ.6 ರಂದು ಬಂಗ್ಲೆಗುಡ್ಡೆಯಲ್ಲಿ ನಡೆಸಿದ ಸ್ಥಳ ಪರಿಶೀಲನೆ ವೇಳೆ ಮಾನವ ಅಸ್ಥಿಪಂಜರ ಅವಶೇಷಗಳನ್ನು ಪತ್ತೆಹಚ್ಚಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ದಸರಾ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ನಗರದಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳ ಸೇವೆ ನೀಡಲಿದೆ.
ಜಗದೀಪ್ ಧನಕರ್ ದಿಢೀರ್ ರಾಜೀನಾಮೆಯಿಂದ ತೆರವಾದ ದೇಶದ 2ನೇ ಅತ್ಯುನ್ನತ ಹುದ್ದೆಯಾದ ಉಪರಾಷ್ಟ್ರಪತಿ (ವಿಪಿ) ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಲಿದೆ.