ಜಿಎಸ್ಟಿಯಲ್ಲಿ ಏನಾದರೂ ಸುಧಾರಣೆ ತನ್ನಿ. ಅದರ ಜಾರಿ ಮತ್ತು ಅನುಸರಣೆ ಸರಳವಾಗಿರಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದರು. ಬಜೆಟ್ ಮಂಡನೆ ಮುಗಿಯುತ್ತಿದ್ದಂತೆ ನಾನು ಆ ಕೆಲಸಕ್ಕೆ ಇಳಿದೆ
ದೇಶದ ಗಡಿ ಪ್ರದೇಶಗಳಲ್ಲಿ ವಿಧ್ವಂಸಕ ಕೃತ್ಯ ಸೃಷ್ಟಿಸಲು ಸದಾ ಹೊಂಚು ಹಾಕುವ ಉಗ್ರ ಜಾಲದ ಬೇಟೆಗೆ ರಾಷ್ಟ್ರೀಯ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಇಳಿದಿದ್ದು, ಕರ್ನಾಟಕ ಸೇರಿ 6 ರಾಜ್ಯಗಳ 22 ಕಡೆಗಳಲ್ಲಿ ಶೋಧ ನಡೆಸಿದೆ.
ನೇಪಾಳ ಸರ್ಕಾರ ಫೇಸ್ಬುಕ್, ವಾಟ್ಸಾಪ್, ಟ್ವೀಟರ್, ಇನ್ಸ್ಟಾಗ್ರಾಂ ಸೇರಿ 26 ಸಾಮಾಜಿಕ ಜಾಲತಾಣಗಳ ಮೇಲೆ ಸರ್ಕಾರ ನಿಷೇಧ
ತೊಗರಿ ಬೆಳೆ ನಷ್ಟದ ಬಗ್ಗೆ ತಮ್ಮ ಬಳಿ ಗೋಳು ತೋಡಿಕೊಂಡ ಕಲಬುರಗಿ ಅನ್ನದಾತನ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆ ತೆಗೆದುಕೊಂಡ ಘಟನೆಯನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಅಕ್ಕಿಯನ್ನು ಪಾಲಿಶ್ ಮಾಡಿ ಫಾರಿನ್ಗೆ ಕಳುಹಿಸುವ ಜಾಲ ಯಾದಗಿರಿ ಜಿಲ್ಲೆ ಗುರುಮಠಕಲ್ಲಿನಲ್ಲಿ ಬೆಳಕಿಗೆ ಬಂದ ಬೆನ್ನಲ್ಲೇ, ಇಡೀ ಕಾರ್ಯಾಚರಣೆಗೆ ಹೇಗೆ ನಡೆಯುತ್ತಿತ್ತು ಎಂಬುದನ್ನು ವಿವರಿಸುವ ರಹಸ್ಯ ಡೈರಿಯೊಂದು ಅಧಿಕಾರಿಗಳ ಕೈ ವಶವಾಗಿದೆ
‘ಸು ಫ್ರಮ್ ಸೋ’ ಸಿನಿಮಾ ಸೆಪ್ಟೆಂಬರ್ 9ರಿಂದ ಜಿಯೋ ಹಾಟ್ಸ್ಟಾರ್ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ಜುಲೈ 25ರಂದು ಬಿಡುಗಡೆಯಾದ ಈ ಚಿತ್ರ ಇದೀಗ ಯಶಸ್ವಿ 45 ದಿನಗಳ ಪ್ರದರ್ಶನ ಪೂರ್ಣಗೊಳಿಸಿದೆ
ದಿಶಾ ಪಟಾನಿ ಎಂಬ ಬಾಲಿವುಡ್ ಚೆಲುವೆಯ ಲೇಟೆಸ್ಟ್ ಫೋಟೋಗಳು ಬಾಲಿವುಡ್ನಲ್ಲಿ ಬಿರುಗಾಳಿ ಎಬ್ಬಿಸಿವೆ. ಲೋ ಕಟ್ ಡ್ರೆಸ್ನಲ್ಲಿ ಬೋಲ್ಡ್ ಮತ್ತು ಗ್ಲಾಮರಸ್ ಆಗಿ ಮಿಂಚಿದ್ದಾರೆ. ಕಡುಗೆಂಪು ಬಣ್ಣದ ಈ ಡ್ರೆಸ್ ಅವರ ಸೌಂದರ್ಯವನ್ನು ಎದ್ದು ಕಾಣಿಸಿದೆ.
ಆಡಿಯೋ ಹಾಗೂ ಸಂಗೀತ ಕ್ಷೇತ್ರದ ಬಹು ದೊಡ್ಡ ಹೆಸರು ಮಾಡಿರುವ ಲಹರಿ ಆಡಿಯೋ ಸಂಸ್ಥೆ 50 ವರ್ಷಗಳನ್ನು ಪೂರೈಸಿ ಸುವರ್ಣ ಸಂಭ್ರಮದಲ್ಲಿದೆ
ಈಡಿಗ ಸಮುದಾಯ ಕಾರ್ಯೋನ್ಮುಖವಾದರೆ ಎಂಜನಿಯರಿಂಗ್ ಕಾಲೇಜಷ್ಟೇ ಅಲ್ಲ, ಮೆಡಿಕಲ್ ಕಾಲೇಜನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಭೂಪೇನ್ ಹಜಾರಿಕಾ ಅವರನ್ನು ಪಡೆದ ಭಾರತವು ಧನ್ಯ. ಅವರ ಶತಮಾನೋತ್ಸವ ವರ್ಷವನ್ನು ಪ್ರಾರಂಭಿಸುತ್ತಿರುವ ಈ ಸಂದರ್ಭದಲ್ಲಿ, ಅವರ ಸಂದೇಶವನ್ನು ವ್ಯಾಪಕವಾಗಿ ಹರಡುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸೋಣ