ಒಂದು ಲೆಕ್ಕಾಚಾರದ ಪ್ರಕಾರ ಒಂದು ಇದ್ದ ಪಾಲಿಕೆ ಈಗ ಐದು ಆಗುತ್ತಿದ್ದಂತೆ ಕೇವಲ ಐದು ಸಾವಿರ ಮತ ಪಡೆದವನು ಕಾರ್ಪೋರೇಟರ್ ಆಗಿ ಬಿಡುತ್ತಾನಂತೆ. ಅಂದರೆ, ಸುಮಾರು 20 ಸಾವಿರ ಮತದಾರರಿಗೆ ಒಂದು ವಾರ್ಡ್ ರಚನೆ ಮಾಡಲಾಗುತ್ತದೆಯಂತೆ.
ಸಿಎಂ ಸಿದ್ದರಾಮಯ್ಯ ಅವರ ಕಣ್ಣಿನ ಪರೀಕ್ಷೆ ಮಾಡಿದ ಕೂಡ್ಲಿಗಿ ಕಾಂಗ್ರೆಸ್ ಶಾಸಕ ಡಾ.ಶ್ರೀನಿವಾಸ ಹಾಗೂ ಅವರ ಪತ್ನಿ ಡಾ.ಪುಷ್ಪಾ ಅವರು ಅತ್ಯಧಿಕ ಬೆಲೆಯ ಅತ್ಯುತ್ತಮ ಕನ್ನಡಕವನ್ನು ಕೊಡುಗೆಯಾಗಿ ನೀಡಿದ್ದಾರೆ.
ಧರ್ಮಸ್ಥಳ ಬುರುಡೆ ಗ್ಯಾಂಗ್ ಉಜಿರೆಯ ಖಾಸಗಿ ಹೋಟೆಲ್ವೊಂದರಲ್ಲಿ ಸಭೆ ನಡೆಸಿ, ಮುಂದಿನ ಕಾರ್ಯಾಚರಣೆ ಬಗ್ಗೆ ಯೋಜನೆ ರೂಪಿಸಿತ್ತು ಎಂಬುದು ತನಿಖೆ ವೇಳೆ ಎಸ್ಐಟಿಗೆ ತಿಳಿದು ಬಂದಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಗೆ ಗಾಳಿಯಲ್ಲಿ ಗುಂಡು ಹೊಡೆಯೋ ಅಭ್ಯಾಸ. ಅವರ ಆರೋಪಗಳೆಲ್ಲ ಸುಳ್ಳು. ಸುಳ್ಳೇ ಅವರ ಮನೆ ದೇವರು - ನಿಖಿಲ್ ಕುಮಾರಸ್ವಾಮಿ
ಐರನ್ ಮ್ಯಾನ್ ಅನ್ನುವುದು ಕಠಿಣ ಸ್ಪರ್ಧೆ. 3.8 ಕಿ.ಮೀ ಸಮುದ್ರದಲ್ಲಿ ಈಜು, 180 ಕಿ.ಮೀ ಸೈಕ್ಲಿಂಗ್ ಹಾಗೂ 42 ಕಿ.ಮೀ ಮ್ಯಾರಥಾನ್ ಮಾಡಬೇಕಿರುತ್ತದೆ. ಆ.27ರಂದು ಡೆನ್ಮಾರ್ಕ್ನ ಕೋಪೆನ್ಹೆಗನ್ನಲ್ಲಿ ನಡೆದ ಸ್ಪರ್ಧೆಯಲ್ಲಿ ಯಶಸ್ವಿಯಾಗಿ ಐರನ್ ಮ್ಯಾನ್ ಅನ್ನಿಸಿಕೊಂಡಿದ್ದಾರೆ ಸಂದೀಪ್ ಪಾಟೀಲ್.
ವಿಪುಲ ರೂಪ ಧಾರಿಣಿ’ ಸಂಕಲನಕ್ಕೊಂದು ವಿಶೇಷ ಗುಣವಿದೆ. ಸ್ಥಳೀಯ ಮತ್ತು ವಿಶ್ವಾತ್ಮಕ ನೆಲೆಯಲ್ಲಿ ಪ್ರಸಿದ್ಧರಾಗಿರುವ ಪೌರಾಣಿಕ, ಚಾರಿತ್ರಿಕ ಮತ್ತು ಕಾವ್ಯಲೋಕದ ದೃಗ್ಗೋಚರದರ್ಶಿಯಾದ ವ್ಯಕ್ತಿತ್ವಗಳ ಆತ್ಮವೇ ತಾವಾಗಿ ಕವಿ ಬಿ.ಆರ್. ಲಕ್ಷ್ಮಣರಾಯರು ಇಲ್ಲಿನ ಕವಿತೆಗಳನ್ನು ರಚಿಸಿದ್ದಾರೆ.
ಬುಕರ್ ಪ್ರಶಸ್ತಿ ವಿಜೇತೆ, ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆಗೆ ಆಗಮಿಸುವ ವೇಳೆ ಅವರಿಂದ 2023ರಲ್ಲಿ ವೇದಿಕೆಯೊಂದರಲ್ಲಿ ನಡೆದ ಘಟನೆ ಮರುಕಳಿಸಬಾರದು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ನಾಡಹಬ್ಬ ಮೈಸೂರು ದಸರಾ-2025ರ ಟಿಕೆಟ್ ಮತ್ತು ಗೋಲ್ಡ್ ಕಾರ್ಡ್ಗಳನ್ನು ಸಾರ್ವಜನಿಕ ಬಳಕೆಗೆ ಜಿಲ್ಲಾಡಳಿತವು ದಸರಾ ಅಧಿಕೃತ ವೆಬ್ ಸೈಟ್ನಲ್ಲಿ ಶನಿವಾರ ಮಧ್ಯಾಹ್ನ ಬಿಡುಗಡೆಗೊಳಿಸಿದೆ.
ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಅಧಿಕಾರಿಗಳು ಶನಿವಾರ ನಾಲ್ವರ ವಿಚಾರಣೆ ಮುಂದುವರಿಸಿದ್ದಾರೆ.
ಭಾರತಕ್ಕೆ ಭೇಟಿ ನೀಡಿರುವ ವಾಷಿಂಗ್ಟನ್ ಡಿಸಿಯ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ನಿಯೋಗವು ವಾರ್ಷಿಕ ಆರ್ಟಿಕಲ್ ಸಮಾಲೋಚನೆಯ ಭಾಗವಾಗಿ ಶನಿವಾರ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿ ಕೆಲ ಕಾಲ ಚರ್ಚಿಸಿತು.