ವರ್ಷದಿಂದ ವರ್ಷಕ್ಕೆ ರಾಜ್ಯದ ಜಲಾಶಯಗಳಲ್ಲಿ ಹೂಳಿನ ಪ್ರಮಾಣ ಹೆಚ್ಚುತ್ತಿದೆ. ಅದರಲ್ಲೂ ಪ್ರಮುಖ 8 ಜಲಾಶಯಗಳಲ್ಲಿ 1 ಟಿಎಂಸಿಗಿಂತ ಹೆಚ್ಚಿನ ಪ್ರಮಾಣದ ಹೂಳು ತುಂಬಿದ್ದು, ಇದು ಜಲಾಶಯಗಳಲ್ಲಿ ನೀರಿನ ಶೇಖರಣೆ ಪ್ರಮಾಣಕ್ಕೆ ಹೊಡೆತ ಬೀಳುವಂತಾಗಿದೆ.
‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್ ಸುವರ್ಣ ನ್ಯೂಸ್’ ಆಯ್ಕೆ ಮಾಡಿದ್ದ ಕರ್ನಾಟಕದ 7 ಅದ್ಭುತಗಳಲ್ಲಿ ಒಂದಾಗಿರುವ ಕೊಪ್ಪಳ ಜಿಲ್ಲೆಯ ಪುರಾತನ ‘ಹಿರೇಬೆಣಕಲ್ ಶಿಲಾಸಮಾಧಿ’ ಪ್ರದೇಶದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ.
ಮೊದಲ ಭಾಗದ ಸಕ್ಸಸ್ನಲ್ಲಿ ಹುಟ್ಟಿಕೊಂಡ ಎರಡನೇ ಕೂಸಿನ ಕತೆ ಇದು. ಬೆಲೆ ಕಟ್ಟಲಾಗದ ನಾಯಿ ಮತ್ತು ಮನುಷ್ಯರ ನಡುವಿನ ಪ್ರೀತಿ, ಬಾಂಧವ್ಯದ ನೆರಳಿನಲ್ಲಿ ಸಾಗುವ ‘ನಾನು ಮತ್ತು ಗುಂಡ 2’ ಚಿತ್ರ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಚಿತ್ರದ ರಿಲೀಸ್ಗೆ ಕೇವಲ 26 ದಿನಗಳಷ್ಟೇ ಬಾಕಿ ಇವೆ.
ಯೋಗರಾಜ್ ಭಟ್ ನಿರ್ದೇಶನದಲ್ಲಿ, ಭುವನ್ ಪೊನ್ನಣ್ಣ ನಾಯಕನಾಗಿ ನಟಿಸುತ್ತಿರುವ ‘ಹಲೋ 1 2 3’ ಚಿತ್ರದ ಮುಹೂರ್ತ ನಡೆದಿದೆ.
ಜನಸಾಮಾನ್ಯರಿಗೆ ಉಳಿತಾಯ । ಉದ್ಯಮ- ಉತ್ಪನ್ನ ವಹಿವಾಟು ಹೆಚ್ಚಳ । ಪ್ರತಿ ಕುಟುಂಬದ ವೆಚ್ಚದಲ್ಲಿ 4% ಮಿಗತೆ
ಜಿಎಸ್ಟಿ ಸುಧಾರಣೆ ತಂದು ಜನರಿಗೆ ಅನುಕೂಲ ಕಲ್ಪಿಸಿದ ಕೇಂದ್ರ । ಇನ್ನು ರಾಜ್ಯ ಸರ್ಕಾರವೂ ಅನಗತ್ಯ ತೆರಿಗೆ, ಶುಲ್ಕ ಹೆಚ್ಚಳ ಇಳಿಸಲಿ
ಜಿಎಸ್ಟಿ ಸರಳೀಕರಣದ ನಿರ್ಧಾರದಿಂದ ರಾಜ್ಯಕ್ಕೆ 15,000 ದಿಂದ 20,000 ಕೋಟಿ ರು. ನಷ್ಟ ಉಂಟಾಗಲಿದೆ. ಆದರೂ ಜನಸಾಮಾನ್ಯರ ಮೇಲಿನ ಆರ್ಥಿಕ ಭಾರ ತಗ್ಗಿಸುವ ಸಲುವಾಗಿ ಈ ನಿರ್ಧಾರ ಸ್ವಾಗತಿಸುತ್ತೇವೆ.
ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆಗೆ ಹೋದರೆ ಹಿಂದೂ ಧಾರ್ಮಿಕ ವಿಚಾರದಲ್ಲಿ ಧಕ್ಕೆ ಉಂಟಾಗುತ್ತದೆ. - ನಿವೃತ್ತ ಪೊಲೀಸ್ ಅಧಿಕಾರಿ ಅಬ್ದುಲ್ ಅಜೀಂ
ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7ವರೆಗೆ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂಗವಾಗಿ ಸಮೀಕ್ಷೆಗೆ ಮನೆ ಪಟ್ಟಿ ಮಾಡಿರುವ ಸ್ಟಿಕ್ಕರ್ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಗೆ ಅಂಟಿಸಲಾಯಿತು.