ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದ ವೇಳೆ ಈ ಹಿಂದೆ ಸರ್ಕಾರಿ, ಅರೆ-ಸರ್ಕಾರಿ ಮತ್ತು ಖಾಸಗಿ ಸಂಸ್ಥೆಯ ಯಾವುದೇ ಉದ್ಯೋಗದಿಂದ ವಜಾಗೊಂಡಿದ್ದರೆ, ಆ ಬಗ್ಗೆ ಮಾಹಿತಿ ಬಹಿರಂಗಪಡಿಸುವುದು ಕಡ್ಡಾಯ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಸರ್ಕಾರಿ ಕಾರಿನ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಬಾಕಿ ಉಳಿದಿದೆ ಎಂಬ ಮಾಹಿತಿ ಬೆಳಕಿಗೆ
ಖಗೋಳದ ಅಪರೂಪದ ಮತ್ತು ಅಪೂರ್ವವಾದ ವಿದ್ಯಮಾನ ಖಗ್ರಾಸ ಚಂದ್ರ ಗ್ರಹಣ ಸೆ.7 ಮತ್ತು 8ರ ರಾತ್ರಿ ಜರುಗಲಿದ್ದು, ಚಂದಿರನು ರಕ್ತ ವರ್ಣ/ತಾಮ್ರ ವರ್ಣದಲ್ಲಿ ಗೋಚರಿಸಲಿದ್ದಾನೆ.
ಬೆಂಗಳೂರು ಜಲ ಮಂಡಳಿಯು ಕಳೆದ ಏಪ್ರಿಲ್ನಲ್ಲಿ ಕಾವೇರಿ ನೀರು ಹಾಗೂ ಒಳಚರಂಡಿ ಸ್ವಚ್ಛತೆಯ ದರವನ್ನು ಏರಿಕೆ ಮಾಡಿತ್ತು. ಆಗ ಅಪಾರ್ಟ್ಮೆಂಟ್ ಹಾಗೂ ಪೇಯಿಂಗ್ ಗೆಸ್ಟ್ ಗಳಿಗೆ(ಪಿಜಿ) ವಿಧಿಸಲಾಗಿದ್ದ ದರವನ್ನು ಪರಿಷ್ಕರಿಸಿ ಆದೇಶ ನೀಡಿದೆ.
ಭಾರತ, ಚೀನಾ ಹಾಗೂ ರಷ್ಯಾ ದೇಶಗಳ ಮುಖ್ಯಸ್ಥರು ಇತ್ತೀಚೆಗೆ ಚೀನಾದಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಂತೆಯೇ ವಿಚಲಿತರಾದಂತೆ ಕಂಡುಬಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ನಾವು ಭಾರತ ಮತ್ತು ರಷ್ಯಾವನ್ನು ಕರಾಳ ಚೀನಾದಿಂದಾಗಿ ಕಳೆದುಕೊಂಡಂತೆ ಕಾಣುತ್ತಿದೆ.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ವಾರವಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಅನುಶ್ರೀ ಅವರ ಮದುವೆ ಸೀರೆಯ ರೇಟೆಷ್ಟು ಎಂಬ ಚರ್ಚೆ ಗರಿಗೆದರಿದೆ.
ಜಗತ್ತಿಗೆ ಸೂಪರ್ಸ್ಟಾರ್ ಆದರೂ ನನಗವರು ಅಪ್ಪನೇ. ಅಪ್ಪನ ಸಾಧನೆ ಬಗ್ಗೆ ಹೆಮ್ಮೆ ಇದೆ. ಆದರೆ ನನ್ನನ್ನು ಅವರ ಮೂಲಕ ಗುರುತಿಸೋದು ಇಷ್ಟ ಆಗಲ್ಲ ಅನ್ನುತ್ತಾರೆ ಸಾನ್ವಿ ಸುದೀಪ್. ಅವರ ಮಾತುಗಳು..
ನಿನ್ನೆಯಷ್ಟೇ 77ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವ ಅನಂತನಾಗ್ ಹೊಸ ಹುರುಪಿನಲ್ಲಿದ್ದಾರೆ. ತಮಗೆ ಅಪಾರ ಪ್ರೀತಿ ತೋರಿಸುತ್ತಿರುವ ಜನರ ಬಳಿಗೆ ಹೋಗಲು ನಿರ್ಧಾರ ಮಾಡಿದ್ದಾರೆ. ಆ ಯೋಚನೆಯ ಫಲವೇ ಅನಂತನಾಗ್ ಸಂಗೀತ ಯಾನ ಯೋಚನೆ.
ಬಸವಣ್ಣ, ಪೈಗಂಬರರು ಮಹಾನ್ ಮಾನವತಾ ವಾದಿಗಳು । ಇಬ್ಬರ ನಡುವೆ ಹಲವು ಸಂಗತಿಗಳಲ್ಲಿ ಇದೆ ಸಾಮತ್ಯೆ