ಸಕ್ಕರೆಯ ಒಟ್ಟು ಉತ್ಪಾದನೆ ಪೈಕಿ ಶೇ.20ರಷ್ಟನ್ನು ಭಾರತದಲ್ಲಿ ತಯಾರಿಸಿದ ಸೆಣಬಿನ ಚೀಲಗಳಲ್ಲಿ ಪ್ಯಾಕಿಂಗ್ ಮಾಡುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಜವಳಿ ಸಚಿವಾಲಯ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡುವ ಕಾಂಗ್ರೆಸ್ ಸರ್ಕಾರದ ಕಣ್ಣಿಗೆ ದೀಪಾ ಭಾಸ್ತಿ ಅವರು ಕಾಣಿಸಲಿಲ್ವಾ? ಅವರನ್ನು ಯಾಕೆ ಆಹ್ವಾನಿಸಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.
ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ 65 ಕೋಟಿ ರು. ವೆಚ್ಚದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಭೂಮಿ ಖರೀದಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ನಿರ್ದೇಶಕರ ಹುದ್ದೆಗೆ ಡಾ.ಬಿ. ದಿನೇಶ್ ಅವರ ಹೆಸರು ಅಂತಿಮ
ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ ಜಲಮೂಲ ಮತ್ತು ಅಂತರ್ಜಲ ಸಂರಕ್ಷಣೆ ವಿಚಾರದಲ್ಲಿ ಕೇಂದ್ರ-ರಾಜ್ಯ ಒಟ್ಟಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ರಾಷ್ಟ್ರೀಯ ಜಲ ಮಿಷನ್ನ ನಿರ್ದೇಶಕ ಎನ್.ಅಶೋಕ್ ಬಾಬು ಹೇಳಿದರು.
ಮುಂಬರುವ ದಸರಾ ಹಬ್ಬದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳ ಸೇವೆ ನೀಡಲಿದೆ.
ಉತ್ತರ ಭಾರತದ ಕೆಲ ರಾಜ್ಯಗಳು ಮಳೆಯಿಂದ ನಲುಗಿರುವ ನಡುವೆಯೇ, ಶುಕ್ರವಾರ ದೇಶದ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ರಾಜ್ಯದ ಬೇರೆಬೇರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 15ಕ್ಕೂ ಹೆಚ್ಚಿನ ಪ್ರಕರಣಗಳು, ಪೊಲೀಸ್ ಠಾಣೆ ಮೇಲೆಯೇ ಕಲ್ಲು ತೂರಿ ದಾಂಧಲೆ ಎಬ್ಬಿಸಿದ್ದ ಪ್ರಕರಣ ಸೇರಿ 60 ಪ್ರಕರಣಗಳನ್ನು ಹಿಂಪಡೆಯಲು ಗುರುವಾರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ದಕ್ಷಿಣ ಭಾರತದ ಮೊದಲ ಮತ್ತು ದೇಶದ ಮೂರನೇ ಆ್ಯಪಲ್ ಸ್ಟೋರ್ ನಗರದ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಾಲ್ ಆಫ್ ಏಷ್ಯಾದಲ್ಲಿ ಸೆ.2ರಂದು ಕಾರ್ಯಾರಂಭ ಮಾಡಲಿದೆ.
ಇನ್ಕಮ್ ಟ್ಯಾಕ್ಸ್ ರಿಟರ್ನ್ಸ್ ಫೈಲ್ ಮಾಡೋದರಿಂದ ಹಿಡಿದು ಎಫ್ಡಿ ಪೆನ್ಶನ್ ಸ್ಕೀಮ್ ತನಕ ವಿವಿಧ ಹಣಕಾಸು ಯೋಜನೆಗಳಲ್ಲಿ ಈ ತಿಂಗಳಿಂದ ನಾನಾ ಮಾರ್ಪಾಡುಗಳಾಗುತ್ತಿವೆ. ಈ ಕುರಿತ ಮಾಹಿತಿಯುಕ್ತ ಬರಹ ಇಲ್ಲಿದೆ.