ಗೌರಿ–ಗಣೇಶ ಹಬ್ಬ, ಈದ್ ಮಿಲಾದ್ ಮೆರವಣಿಗೆ ಮತ್ತು ಸಾರ್ವಜನಿಕ ಸಮಾರಂಭಗಳಲ್ಲಿ ಡಿಸ್ಕ್ ಜಾಕಿ (ಡಿಜೆ) ಹಾಗೂ ಸೌಂಡ್ ಸಿಸ್ಟಮ್ ಬಳಕೆ ನಿಷೇಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಧರ್ಮಸ್ಥಳ ಗ್ರಾಮ ಕೇಸ್ನ ಅನಾಮಿಕ ಮುಸುಕುಧಾರಿಯ ಸ್ನೇಹಿತ ರಾಜು ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳ ತಂಡ ಶುಕ್ರವಾರ ಭೇಟಿ ನೀಡಿ, ಅನಾಮಿಕನ ಕುಟುಂಬದ ವಿವರ ಸಂಗ್ರಹಿಸಿದರು.
ಜಸ್ಟ್ ಮ್ಯಾರೀಡ್ ಅಂದಕೂಡಲೇ ನಮ್ಮ ಕಣ್ಣ ಮುಂದೆ ಬರುವುದು ನವದಂಪತಿಗಳ ಸರಸ, ವಿರಸ, ಅಡ್ಡಿ, ಆತಂಕ ಇತ್ಯಾದಿ. ಆದರೆ ಈ ಸಿನಿಮಾ ಆಗಷ್ಟೇ ಮದುವೆಯಾದ ಜೆನ್ ಜೀ ದಂಪತಿಯ ಪ್ರೇಮದ ವಿವಿಧ ಅವಸ್ಥಾಂತರಗಳನ್ನು ಬಿಚ್ಚಿಡುತ್ತ ಹೋಗುತ್ತದೆ
‘ಸು ಪ್ರಂ ಸೋ’ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ಈ ಚಿತ್ರದ ನಿರ್ದೇಶಕ, ನಟ ಜೆಪಿ ತುಮಿನಾಡು ಬಾಲಿವುಡ್ನ ಸ್ಟಾರ್ ನಟ ಅಜಯ್ ದೇವಗನ್ ಅವರಿಗೆ ಹಾರರ್ ಸಿನಿಮಾ ನಿರ್ದೇಶಿಸುತ್ತಿದ್ದಾರೆ ಎಂಬ ಗಾಳಿಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ, ಮುಂದಿನ ಪ್ರಾಜೆಕ್ಟ್ ಕುರಿತು ಜೆಪಿ ತುಮಿನಾಡು ಮಾತುಗಳು.
‘ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ.’ - ಇದು ಆ್ಯಂಕರ್ ಅನುಶ್ರೀ ಮದುವೆಯ ಕರೆಯೋಲೆಯಲ್ಲಿರುವ ಸವಿನುಡಿ
ಧರ್ಮಸ್ಥಳ ಕ್ಷೇತ್ರದಲ್ಲಿ ಅನನ್ಯಾ ಭಟ್ ಎಂಬ ಹೆಸರಿನ ವೈದ್ಯ ವಿದ್ಯಾರ್ಥಿನಿ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ಸಿಕ್ಕಿದ್ದು, ಸ್ವತಃ ದೂರುದಾರೆ ವೃದ್ಧೆ ಸುಜಾತಾ ಭಟ್ ಅವರೇ ಇದೊಂದು ಸುಳ್ಳು ಕಟ್ಟುಕಥೆ ಎಂದು ಒಪ್ಪಿಕೊಂಡಿದ್ದಾರೆ.
ಧರ್ಮಸ್ಥಳ ಗ್ರಾಮ ಪ್ರಕರಣ ಕುರಿತು ಸರ್ಕಾರಕ್ಕೊಂದು ಬಹಿರಂಗ ಪತ್ರ , ಬುರುಡೆ ಕೇಸ್ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ನನ್ನ 42 ವರ್ಷಗಳ ರಾಜಕೀಯ ಜೀವನದಲ್ಲಿ ಕಾಲ್ತುಳಿತದಂತಹ ಕಹಿ ಘಟನೆ ನಡೆದಿರಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದಾಗಿನಿಂದ ವಿಚಲಿತನಾಗಿದ್ದೇನೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್ಡಿಎಲ್) ತಯಾರಿಸುತ್ತಿರುವ ಮೈಸೂರು ಸ್ಯಾಂಡಲ್ ಸೋಪಿನ ಜಾಹೀರಾತು ಮತ್ತು ಪ್ರಚಾರಕ್ಕೆ ಕಳೆದ ಎರಡು ವರ್ಷಗಳಲ್ಲಿ ₹48.88 ಕೋಟಿ ವೆಚ್ಚ ಮಾಡಿದೆ
ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು