ಇರಾನ್ ಮತ್ತು ಇಸ್ರೇಲ್ ಮಧ್ಯೆ ನಡೆಯುತ್ತಿರುವ ಸಂಘರ್ಷದ ನಡುವೆ ಜಾಗತಿಕ ಕಚ್ಚಾ ತೈಲ ಬೆಲೆ ಬ್ಯಾರೆಲ್ಗೆ 78 ಡಾಲರ್ಗಿಂತ ಹೆಚ್ಚಾಗಿದೆ
ಅಕ್ರಮ ಚಟುವಟಿಕೆ ಶಂಕೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿ ಹಣ ಸೇರಿದಂತೆ ಕೆಲ ನಿಷೇಧಿತ ವಸ್ತುಗಳನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.
ಹಣ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ (ಇ.ಡಿ.) ಬಂಧನಕ್ಕೆಒಳಗಾಗಿರುವ ಐಶ್ವರ್ಯಾ ಗೌಡಗೆ ಬೆಂಗಳೂರು ನಗರದ ಇ.ಡಿ. ವಿಶೇಷ ನ್ಯಾಯಾಲಯ (ಬೆಂಗಳೂರು ನಗರ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್) ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ನಾಯಕರು ಬೀದಿ ಪ್ರಹಸನ ಮಾಡಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ, ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿ ಬಿಡುಗಡೆ ಮಾಡಲಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು
ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರ ಈಗಾಗಲೇ ಬಾಕ್ಸ್ ಆಫೀಸಿನಲ್ಲಿ ಭಾರಿ ಸೋಲು ಕಂಡಿದೆ. ಆದರೆ ಇದಾದ ಬಳಿಕ ಕರ್ನಾಟಕದಲ್ಲಿ ಚಿತ್ರ ಬಿಡುಗಡೆಗೆ ಅವಕಾಶ ಲಭಿಸಿದೆ
‘ಬಯೋ-2025’ ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿದೆ
ಐಶ್ವರ್ಯಾ ಗೌಡ ನಡೆಸಿದ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು(ಇ.ಡಿ.) ಮಾಜಿ ಸಂಸದ ಡಿ.ಕೆ.ಸುರೇಶ್ಗೆ ಸಮನ್ಸ್ ಜಾರಿ
ಕಾಲ್ತುಳಿತದಲ್ಲಿ 11 ಮಂದಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ ನಾಯಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಕಳೆದ 5 ದಿನದಿಂದ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಭೀಕರ ದಾಳಿ- ಪ್ರತಿದಾಳಿಗಳು ಮುಂದುವರೆದಿವೆ.
ಯುದ್ಧಕ್ಕೆ ಅಂತ್ಯ ಹಾಡಬೇಕಿದೆ. ಆದರೆ ಕದನವಿರಾಮದ ಮೂಲಕವಲ್ಲ. ನಾನು ಜಿ7 ಶೃಂಗದಿಂದ ಅರ್ಧಕ್ಕೇ ನಿರ್ಗಮಿಸುತ್ತಿರುವುದು ಕದನವಿರಾಮಕ್ಕಲ್ಲ. ಅದಕ್ಕಿಂತ ದೊಡ್ಡ ಕಾರಣವಿದೆ’ ಎಂದಿದ್ದಾರೆ ಟ್ರಂಪ್.