ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಸಿಹಿ ಸುದ್ದಿ ನೀಡಿದ್ದು, ಸಂಚಾರ ನಿಯಮ ಉಲ್ಲಂಘನೆಯ ಬಾಕಿ ಪ್ರಕರಣಗಳ ದಂಡದ ಮೊತ್ತ ಪಾವತಿಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುರುಡೆ ಹೂತಿಟ್ಟ ಕುರಿತು ದೂರು ನೀಡಿದ್ದ ಮಾಸ್ಕ್ ಮ್ಯಾನ್ ಬಗ್ಗೆ ದಿನಕ್ಕೊಂದು ಮಾಹಿತಿಗಳು ಹೊರಬೀಳುತ್ತಿದ್ದು, ಅನಾಮಿಕನ ಸ್ವಂತ ಊರು ಮಂಡ್ಯ ತಾಲೂಕಿನ ಚಿಕ್ಕಬಳ್ಳಿ ಎಂಬುದು ಗೊತ್ತಾಗಿದೆ.
ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರದ ‘ಇದ್ರೇ ನೆಮ್ದಿಯಾಗ್ ಇರ್ಬೇಕ್’ ಹಾಡು ಆ. 24ರಂದು ಬಿಡುಗಡೆ ಆಗುತ್ತಿದೆ.
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಕ್ಕೆ ರುಕ್ಮಿಣಿ ವಸಂತ್ ಎಂಟ್ರಿ ಕೊಟ್ಟದ್ದು ಸುದ್ದಿಯಾದ ಬೆನ್ನಲ್ಲೇ, ಈ ಸಿನಿಮಾಕ್ಕೆ ಐವರು ನಾಯಕಿಯರು ಎಂಬ ವಿಚಾರ ಬಹಿರಂಗಗೊಂಡಿದೆ.
ಶಿವಣ್ಣ, ಅರುಂಧತಿ ನಾಗ್ ನಟನೆ, ಪ್ರೇಮ್ ನಿರ್ದೇಶನದ ಬ್ಲಾಕ್ಬಸ್ಟರ್ ಹಿಟ್ ಸಿನಿಮಾ ‘ಜೋಗಿ’ ಬಿಡುಗಡೆಯಾಗಿ 20 ವರ್ಷಗಳಾಗಿವೆ
ಸೋಶಿಯಲ್ ಮೀಡಿಯಾ ಹಾವಳಿಗೆ ಬ್ರೇಕ್ ಹೇಗೆ?, ನಿಂದಕರಿಗೆ ಹಾಗೂ ಶಾಂತಿಭಂಗ ಮಾಡುವವರಿಗೆ ಮೂಗುದಾರ ಹಾಕೋದು ಹೇಗೆ? ಎಂಬೆಲ್ಲ ವಿಚಾರ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಅವರು ‘ಕನ್ನಡಪ್ರಭ’ ಜತೆ ಮುಖಾಮುಖಿಯಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ.
ಮಳೆಯ ಮಾರುತಗಳು ಉತ್ತರ ಭಾಗಕ್ಕೆ ಚಲಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಐದಾರು ದಿನ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಳ್ಳೆಯ ಎಮ್ಮೆ ಕೊಡಿಸುವುದಾಗಿ ನಂಬಿಸಿ ಚಿತ್ರ ನಿರ್ದೇಶಕ ಪ್ರೇಮ್ ಅವರಿಂದ ಹಣ ಪಡೆದು ಬಳಿಕ ವಾಟ್ಸ್ ಆಪ್ನಲ್ಲಿ ಎಮ್ಮೆಗಳ ಚಿತ್ರ ಕಳುಹಿಸಿ ಕಿಡಿಗೇಡಿಯೊಬ್ಬ ನಾಮ ಹಾಕಿರುವ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಕಾಂಗ್ರೆಸ್ ಸರ್ಕಾರದ ಯೋಜನೆಗಳಿಂದ ರಾಜ್ಯದ ಬಡವರ ಜೇಬಿಗೆ ಒಂದು ಲಕ್ಷ ಕೋಟಿ ರು. ಹಾಕುತ್ತಿದ್ದೇವೆ.
ಒಳ ಮೀಸಲಾತಿ ಜಾರಿಗೊಳಿಸಲು ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾದಿಗ ಸಮುದಾಯ ಮತ್ತು ಚಾಮರಾಜನಗರದಲ್ಲಿ ಬಲಗೈ-ಎಡಗೈ ಸಮುದಾಯದವರು ಸಂಭ್ರಮಿಸಿದರು.