ಪ್ರಯಾಣದ ವೇಳೆ ಕ್ಷುಲ್ಲಕ ಕಾರಣಕ್ಕೆ ರ್ಯಾಪಿಡೋ ಸ್ಕೂಟರ ಸವಾರ ಹಾಗೂ ಮಹಿಳಾ ಗ್ರಾಹಕಿ ಮಧ್ಯೆ ನಡು ರಸ್ತೆಯಲ್ಲಿ ಬೀದಿ ಜಗಳ ನಡೆದು ಪರಸ್ಪರ ಕೈ-ಕೈ ಮಿಲಾಯಿಸಿರುವ ಘಟನೆ ಜಯನಗರದ 3ನೇ ಹಂತದಲ್ಲಿ ನಡೆದಿದೆ.
ಸರ್ಕಾರದ ಜಾತಿಗಣತಿ ಮರುಸಮೀಕ್ಷೆಯ ನಿರ್ಧಾರದ ಬಗ್ಗೆ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಿಸಬೇಕೋ ಇಲ್ಲವೇ ಪುನರ್ ರಚನೆ ಮಾಡಬೇಕೋ ಎನ್ನುವ ಸಂಗತಿಗಳು ವರಿಷ್ಠರಿಗೆ ಬಿಟ್ಟಿದ್ದು, ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು, ಶತಾಯುಷಿಗಳಾಗಲಿದ್ದಾರೆ. ಅವರು ಬಯಸಿದರೆ 2028ರಲ್ಲಿ ನಡೆಯಲಿರುವ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಟಿಕೆಟ್ ನೀಡಲಿದೆ
ಸಾಲು ಮರದ ತಿಮ್ಮಕ್ಕ ಅವರ ಜೀವನ ಕಥೆ ಆಧರಿಸಿ ಸೆಟ್ಟೇರಿರುವ ‘ವೃಕ್ಷಮಾತೆ’ ಚಿತ್ರಕ್ಕೆ ನಮ್ಮ ಅನುಮತಿ ಇಲ್ಲ. ಹೀಗಾಗಿ ಈ ಚಿತ್ರದ ಚಿತ್ರೀಕರಣಕ್ಕೆ ಅವಕಾಶ ನೀಡಬಾರದು’ ಎಂದು ಸಾಲುಮರದ ತಿಮ್ಮಕ್ಕ ಹಾಗೂ ಅವರ ಸಾಕು ಮಗ ಉಮೇಶ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.
ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧ ತೀವ್ರಗೊಂಡ ಹಿನ್ನೆಲೆಯಲ್ಲಿ ಅಲ್ಲಿರುವ ಸುಮಾರು 10 ಸಾವಿರ ಭಾರತೀಯರು ಅತಂತ್ರರಾಗಿದ್ದಾರೆ
ಕೇದಾರನಾಥದಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಿಂದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ದೇಶದ ಎಂಟು ಸಂಸದರು ಹಾಗೂ ಅವರ ಕುಟುಂಬಸ್ಥರು ಅದೃಷ್ಟವಶಾತ್ ಪಾರಾಗಿರುವ ಮಾಹಿತಿ ಲಭ್ಯವಾಗಿದೆ.
ಎಚ್.ಕಾಂತರಾಜು ಆಯೋಗ ನಡೆಸಿದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ದುರ್ಬಲ ವರ್ಗದಿಂದಲೂ ಆಕ್ಷೇಪಣೆ ವ್ಯಕ್ತವಾಗಿತ್ತು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
2026-27ರಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ ದೇಶದ 16ನೇ ಜನಗಣತಿಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.
ಕೊಡಗು, ಕರಾವಳಿ, ಮಲೆನಾಡು ಭಾಗದ 6 ಜಿಲ್ಲೆಗಳಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಸೋಮವಾರ ಮತ್ತೆರಡು ಜೀವಗಳನ್ನು ಬಲಿ ಪಡೆದಿದೆ. ಶಿವಮೊಗ್ಗದಲ್ಲಿ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ಅಜ್ಜಿಯೊಬ್ಬಳು ಮೃತ