ವ್ಹೀಲಿಂಗ್ನಂಥ ಅಪಾಯಕಾರಿ ಚಟುವಟಿಕೆ ತಡೆಗಟ್ಟಲು ಭಾರತೀಯ ನಾಗರಿಕ ಸಂಹಿತೆ (ಬಿಎನ್ಎಸ್) ಮತ್ತು ಭಾರತೀಯ ಮೋಟಾರು ವಾಹನ ಕಾಯ್ದೆಗೆ ಕಠಿಣ ನಿಯಮ ಸೇರ್ಪಡೆಗೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ರಾಜ್ಯದ ಸರ್ಕಾರಿ ನೌಕರರ 2025-16ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟ
ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದೆ
ವಿಶ್ವದ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗರ ಸಾಲಲ್ಲಿ ಗುರುತಿಸಿಕೊಳ್ಳುವ, ಭಾರತೀಯ ಟೆಸ್ಟ್ ತಂಡದ ಅತ್ಯಂತ ಯಶಸ್ವಿ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಮಾದರಿ ಕ್ರಿಕೆಟ್ಗೆ ಗುಡ್ಬೈ ಹೇಳಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಘರ್ಷ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 18ನೇ ಆವೃತ್ತಿ ಮೇ 17ರಂದು ಪುನಾರಂಭಗೊಳ್ಳಲಿದೆ. ಸೋಮವಾರ ಐಪಿಎಲ್ ಆಡಳಿತ ಮಂಡಳಿಯು 17 ಪಂದ್ಯಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿತು.
ಸಿವಿಲ್ ವ್ಯಾಜ್ಯ ಪ್ರಕರಣ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆ ಇನ್ಸ್ಪೆಕ್ಟರ್ ಎ.ವಿ. ಕುಮಾರ್ ಅವರ ವರ್ಗಾವಣೆ ಆದೇಶಕ್ಕೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸಹಿ ಮಾಡಿರುವುದು ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದೆ.
ಮಹಿಳೆಯೊಬ್ಬಳು ಬಾಡಿಗೆಗೆ ಕಾರು ಬೇಕೆಂದು ಹೇಳಿ, ಕಾರು ಸಹಿತ ಚಾಲಕನ ದುಬಾರಿ ಮೊಬೈಲ್ ಕಳವು ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಗರದ ನಾಗರಿಕರಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಪೂರೈಕೆಗಾಗಿ ಸಂಚಾರಿ ಕಾವೇರಿ ಹಾಗೂ ಸರಳ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ.
ಅಕ್ಟೋಬರ್ ತಿಂಗಳಿಗೆ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳು ಆರಂಭಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಸುವರ್ಣ ಮಹೋತ್ಸವ ಆಯೋಜಿಸಲು ತೀರ್ಮಾನ
ಭಾರತದ ಕಿರೀಟ ಕಾಶ್ಮೀರವನ್ನು ಪಾಕಿಸ್ತಾನದ ಭೂಪಟದಲ್ಲಿ ಸೇರಿಸಿ ಟ್ವೀಟ್ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಎಡವಟ್ಟು ಮಾಡಿದ್ದು, ಬೆನ್ನಲ್ಲೇ ಅದಕ್ಕೆ ಕಾರಣವಾದ ಕೆಪಿಸಿಸಿ ಸಾಮಾಜಿಕ ಜಾಲತಾಣ ಸಿಬ್ಬಂದಿಗೆ ಗೇಟ್ ಪಾಸ್ ನೀಡಲಾಗಿದೆ.