ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಸಿನಿಮಾದ ಟ್ರೇಲರ್ ಅನ್ನು ಸುದೀಪ್ ಬಿಡುಗಡೆ ಮಾಡಿ ಶುಭಹಾರೈಸಿದ್ದಾರೆ.
ಪ್ರೀತಿ, ಪ್ರೇಮದ ಜತೆಗೆ ಕರಾವಳಿ ನೆತ್ತರಿನ ಕತೆಯನ್ನು ಹೇಳುವ ‘ಮಾರ್ನಮಿ’ ಚಿತ್ರದ ಟೀಸರ್ ಅನ್ನು ನಟ ರಿಷಿ, ನಿರ್ದೇಶಕ ಸಿಂಪಲ್ ಸುನಿ, ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್, ದಿವ್ಯ ಉರುಡುಗ, ಕೆಪಿ ಅರವಿಂದ್ ಬಿಡುಗಡೆ ಮಾಡಿದರು.
ನನಗೆ ಅಮ್ಮ ಮಾತ್ರ ಇದ್ದದ್ದು, ಚಿಕ್ಕ ವಯಸ್ಸಿನಲ್ಲೇ ಅಪ್ಪನನ್ನು ಕಳೆದುಕೊಂಡೆ. ಬೋರ್ಡಿಂಗ್ ಸ್ಕೂಲ್ ನಲ್ಲಿ ಎಲ್ಲರೂ ಅಪ್ಪನ ಬಗ್ಗೆ, ತಮ್ಮ ಕುಟುಂಬದ ಬಗ್ಗೆ ಹೇಳುವಾಗ ನಾನು ಡಿಫರೆಂಟ್ ಅನಿಸುತ್ತಿತ್ತು.
ಡಾರ್ಲಿಂಗ್ ಕೃಷ್ಣ ನಿರ್ದೇಶನದ ‘ಲವ್ ಮಾಕ್ಟೇಲ್ 3’ ಸಿನಿಮಾದ ಸ್ಕ್ರಿಪ್ಟ್ ಕೆಲಸ ಸಂಪೂರ್ಣವಾಗಿದೆ. ಶೀಘ್ರ ಚಿತ್ರ ಸೆಟ್ಟೇರಲಿದೆ.
ಛತ್ತೀಸ್ಗಢದ ನಕ್ಸಲ್ ಪೀಡಿತ ಪ್ರದೇಶ ದಾಂತೇವಾಡದಲ್ಲಿ ಸಚಿನ್ ತೆಂಡುಲ್ಕರ್ ಫೌಂಡೇಶನ್ 50 ಕ್ರೀಡಾ ಅಕಾಡೆಮಿಗಳನ್ನು ನವೀಕರಣಗೊಳಿಸಲು ಮುಂದಾಗಿದೆ.
ನಗರದ ರಾಜರಾಜೇಶ್ವರಿ ನಗರದಲ್ಲಿ ‘ರನ್ ಅಡಿಕ್ಟ್ಸ್’ ಸಂಸ್ಥೆಯಿಂದ ಭಾನುವಾರ ಬೆಳಿಗ್ಗೆ ನಡೆದ 7ನೇ ವಾರ್ಷಿಕ ಓಟದಲ್ಲಿ 2100 ಕ್ಕೂ ಅಧಿಕ ನಾಗರಿಕರು ಪಾಲ್ಗೊಂಡು ಸಂಭ್ರಮಿಸಿದರು.
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಇತರ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಪ್ರೀತಿಸಿ ಮದುವೆ ಮಾಡಿಕೊಂಡಿದ್ದ ಯುವತಿಯನ್ನು ಗಂಡನ ಮನೆಯಿಂದಲೇ ಆಕೆಯ ಪೋಷಕರು ಹೊತ್ತೊಯ್ದ ಘಟನೆ ಇಲ್ಲಿನ ಭೈರಿದೇವರಕೊಪ್ಪದಲ್ಲಿ ಶನಿವಾರ ರಾತ್ರಿ ನಡೆದಿದೆ.
ರಸ್ತೆ ದಾಟ್ಟುತ್ತಿದ್ದ ವ್ಯಕ್ತಿಯ ಮೇಲೆ ಲಾರಿ ಹರಿಸಿ ಪರಾರಿಯಾಗುತ್ತಿದ್ದ ಲಾರಿ ಚಾಲಕನನ್ನು ಪೊಲೀಸರು ಚೇಸ್ ಮಾಡಿ ಎರಡೇ ಗಂಟೆಯಲ್ಲೇ ಬಂಧಿಸಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರೌಡಿ ಶೀಟರ್ನ ಕೊಲೆ ಪ್ರಕರಣ ಸಂಬಂಧ ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಇಬ್ಬರು ಆರೋಪಿಗಳ ಕಾಲಿಗೆ ಜೆ.ಜೆ.ನಗರ ಠಾಣೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.