ಸ್ನೇಹಿತನಿಗೆ ಕಂಠಪೂರ್ತಿ ಮದ್ಯ ಕುಡಿಸಿದ ಸ್ನೇಹಿತರೇ ಲಾಂಗ್ ಡ್ರೈವ್ ಕರೆದೊಯ್ದು ಗ್ಯಾಂಗ್ವೊಂದಕ್ಕೆ ಸುಪಾರಿ ನೀಡಿ ಪಾನಮತ್ತ ಸ್ನೇಹಿತನನ್ನು ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡಿಸಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಲಿತ ಮುಖ್ಯಮಂತ್ರಿ ಪ್ರಸ್ತಾವನೆಗೆ ಫುಲ್ಸ್ಟಾಪ್ ಹಾಕಲಾಗಿದ್ದು, ಸದ್ಯ ಆ ವಿಷಯದ ಕುರಿತು ಚರ್ಚೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಸದ್ಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಇದ್ದಾರೆ. ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.
ಕಾಂಗ್ರೆಸ್ಸಿಗರು ಕುಮಾರಸ್ವಾಮಿ ಆರೋಗ್ಯ ಕೆಟ್ಟಿದೆ. ನಮ್ಮ ಪಕ್ಷಕ್ಕೆ ಬನ್ನಿ ಎಂದು ನಮ್ಮ ಶಾಸಕರನ್ನು ಕರೆಯುತ್ತಿದ್ದಾರೆ. ನಾನು ಆರೋಗ್ಯವಾಗಿ ಗಟ್ಟಿಮುಟ್ಟಾಗಿದ್ದೇನೆ- ಎಚ್.ಡಿ.ಕುಮಾರಸ್ವಾಮಿ
ಕಭೀ ಕಭೀ ಮೇರೆ ದಿಲ್ ಮೆ’ ಅನ್ನುತ್ತಿದ್ದಂತೆ ಓಡೋಡಿ ಬಂದ ಅಧಿಕಾರಿ । ನಿಲ್ಸಿ ನಿಲ್ಸಿ ಇದು ಕನ್ನಡ ಕಾರ್ಯಕ್ರಮ ಎಂದು ತಾಕೀತು
ಬೈಕ್ನಲ್ಲಿ ಚಲಿಸುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬನಶಂಕರಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಭಾನುವಾರ ನಡೆದಿದೆ.
ಬೆಂಗಳೂರು ಮೂಲದ ಕುಟುಂಬವೊಂದರ ಮೂವರು ಸದಸ್ಯರು ಭಾರತದ 3 ರಕ್ಷಣಾ ಪಡೆಗಳಾದ ಭಾರತೀಯ ಸೇನೆ, ವಾಯುಪಡೆ ಹಾಗೂ ನೌಕಾದಳದಲ್ಲಿ ಸೇವೆ ಸಲ್ಲಿಸುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಮಳೆ ಸುರಿಯಲಿದೆ.
ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮೈತ್ರಿ ಕುರಿತ ಯಾವುದೇ ಅಪಪ್ರಚಾರಗಳಿಗೆ ವಿಚಲಿತರಾಗದೆ ಈಗಿನಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಿ
ರಾಜ್ಯದಲ್ಲಿ ಪಕ್ಷ ಸಂಘಟಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಮ್ಮಿಕೊಂಡಿರುವ ‘ಜನರೊಂದಿಗೆ ಜೆಡಿಎಸ್’ ರಾಜ್ಯ ಪ್ರವಾಸಕ್ಕೆ ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು.