ಐಫೋನ್ ಸೇರಿ ವಿಶ್ವದ ಖ್ಯಾತ ಎಲೆಕ್ಟ್ರಾನಿಕ್ ಉಪಕರಣಗಳ ಉತ್ಪಾದನಾ ಕಂಪನಿಯಾದ ಅಮೆರಿಕ ಮೂಲದ ಆ್ಯಪಲ್ ಬೆಂಗಳೂರಿನಲ್ಲಿ ಕಚೇರಿ ತೆರೆಯಲು 2.7 ಲಕ್ಷ ಚದರಡಿ ಜಾಗವನ್ನು ಭೋಗ್ಯಕ್ಕೆ (ಲೀಸ್ಗೆ) ಪಡೆದಿದ್ದು, 10 ವರ್ಷಕ್ಕೆ 1000 ಕೋಟಿ ರು. ಬಾಡಿಗೆ ಕೊಡಲಿದೆ ಎಂದು ಪ್ರೋಪ್ಸ್ಟ್ಯಾಕ್ ವಿಶ್ಲೇಷಿಸಿದೆ.
‘ಧರ್ಮಸ್ಥಳ ಗ್ರಾಮದಲ್ಲಿನ ನೂರಾರು ಶವ ಹೂತ ಪ್ರಕರಣದಲ್ಲಿ ಜನರ ಭಾವನೆ ಕೆರಳಿಸುವಂತಹ ವರದಿಯ ಪ್ರಸಾರವನ್ನು ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣಗಳು ಕೂಡಲೇ ನಿಲ್ಲಿಸಬೇಕು’ ಎಂದು ಎಚ್ಚರಿಸಿರುವ ಗೃಹ ಸಚಿವ ಡಾ। ಜಿ.ಪರಮೇಶ್ವರ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಗೆ ರಾಜ್ಯದ ಪ್ರಮುಖ ಡ್ಯಾಂಗಳು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗಳಿಗೆ ಬಿಡಲಾಗುತ್ತಿದೆ. ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಲು 4 ಅಡಿ (ಗರಿಷ್ಠ ಮಟ್ಟ:1819) ಮಾತ್ರ ಬಾಕಿಯಿದೆ.
ಸಾಲ ವಾಪಾಸ್ ನೀಡಲಾಗದೇ ಸಾಲ ನೀಡಿದ್ದವರ ಮನೆಯಲ್ಲೇ ಕಳ್ಳತನ ಮಾಡಿಸಿದ್ದ ಮಹಿಳೆ ಸೇರಿ 6 ಆರೋಪಿಗಳನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನನಗೆ ಐತಿಹಾಸಿಕ ಸಿನಿಮಾಗಳಲ್ಲಿ ನಟಿಸುವ ಆಸೆ ಇದೆ. ಆದರೆ, ದೊಡ್ಡ ಬಜೆಟ್ನ ಐತಿಹಾಸಿಕ ಚಿತ್ರಗಳನ್ನು ಒಪ್ಪುವುದಕ್ಕೆ ಭಯ ಆಗುತ್ತದೆ - ನಟ ಧನಂಜಯ
ಇದೀಗ ‘ಡೆವಿಲ್’ ಸಿನಿಮಾ ಜವಾಬ್ದಾರಿಯನ್ನು ಹೆಗಲಿಗೇರಿಸಿಕೊಳ್ಳುವ ಮೂಲಕ ವಿಜಯಲಕ್ಷ್ಮೀ ದರ್ಶನ್ ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ದರ್ಶನ್ ಜೈಲಿಂದ ಹೊರಬರುವ ತನಕ ಅವರ
ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ದಂಪತಿಯ ಮಗುವಿಗೆ ನಾಮಕರಣ ಕಾರ್ಯಕ್ರಮ ಸಂಭ್ರಮದಿಂದ ನಡೆದಿದೆ. ಈ ತಾರಾದಂಪತಿ ತಮ್ಮ ಮಗನಿಗೆ ‘ವಿಪ್ರ’ ಎಂಬ ಹೆಸರನ್ನಿಟ್ಟಿದ್ದಾರೆ.
ದರ್ಶನ್ರಂಥಾ ಸ್ಟಾರ್ ನಟರ ಚಿತ್ರಗಳು ಬರದೇ ಹೋದರೆ ಕನ್ನಡ ಚಿತ್ರರಂಗಕ್ಕೆ ದೊಡ್ಡ ನಷ್ಟವಾಗಲಿದೆ ಎಂಬ ಮಾತು ಕೇಳಿ ಬರುತ್ತಿರುವಾಗಲೇ ನಟಿ ರಮ್ಯಾ ‘ಸಿನಿಮಾ ಗೆಲ್ಲಲು ಸ್ಟಾರ್ಗಳು ಬೇಕಿಲ್ಲ’ ಎಂಬ ದಿಟ್ಟತನದ ನುಡಿಗಳನ್ನಾಡಿದ್ದಾರೆ.
ನಟ ಅಜಯ್ ರಾವ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಅಜಯ್ ರಾವ್ ವಿರುದ್ಧ ಕೌಟುಂಬಿಕ ದೌರ್ಜನ್ಯದ ಕೇಸು ಹಾಕಿದ್ದ ಅವರ ಪತ್ನಿ ಸಪ್ನಾ ಅಜಯ್ ರಾವ್ ಇದೀಗ ಮತ್ತೆ ದಾಂಪತ್ಯದಲ್ಲಿ ಮುಂದುವರಿಯಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.