ರಾಜ್ಯ ಸರ್ಕಾರದ ಎಲ್ಲ ಇಲಾಖೆ ಮತ್ತು ಪ್ರಾಧಿಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಂಬಂಧಿಸಿ ನಡೆಸುವ ತನ್ನ ಅಧಿಕೃತ ವ್ಯವಹಾರಗಳಲ್ಲಿ ದಲಿತ ಪದ ಬಳಕೆ ಮಾಡದಂತೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಗೌರವ ಪದವಿಗೆ ನಿವೃತ್ತ ನ್ಯಾಯಮೂರ್ತಿ ನ್ಯಾ.ಶಿವರಾಜ ವಿ.ಪಾಟೀಲ, ಸಾಹಿತಿ ಕುಂ.ವೀರಭದ್ರಪ್ಪ(ಕುಂ.ವೀ) ಮತ್ತು ಹಿಂದೂಸ್ತಾನಿ ಗಾಯಕ ಎಂ.ವೆಂಕಟೇಶ್ಕುಮಾರ್ ಭಾಜನರಾಗಿದ್ದಾರೆ
ವರದಕ್ಷಿಣೆ ಕಿರುಕುಳಕ್ಕೆ ಒಳಗಾಗಿ ಪತಿಯಿಂದ ಕೊಲೆಯಾಗಿದ್ದಾಳೆ ಎಂದು ನಂಬಲಾಗಿದ್ದ ಮಹಿಳೆ 4 ವರ್ಷಗಳ ನಂತರ ಪ್ರತ್ಯಕ್ಷವಾಗಿರುವ ಕುತೂಹಲಕಾರಿ ಪ್ರಕರಣ ಜರುಗಿದೆ.
ಒಂಬತ್ತು ಜಿಲ್ಲೆಗಳಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ಗಂಟೆಗೆ ಬದಲಿಸಿ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಎಂಎಲ್ಸಿ ರಾಜೇಂದ್ರ ಹತ್ಯೆ ಸುಪಾರಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮಹತ್ವದ ಬೆಳವಣಿಗೆಯೊಂದಲ್ಲಿ
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಆಂತರಿಕ ಆದಾಯದಲ್ಲೇ ಶಕ್ತಿ ಮೀರಿ ಕಾರ್ಯನಿರ್ವಹಿಸುತ್ತಿದೆ. ಸಾವಿರಾರು ಹಸ್ತಪ್ರತಿಗಳ ಡಿಜಿಟಲೀಕರಣ, ಭಾಷಾಂತರ, ಪ್ರಕಟಣೆ ಸೇರಿ ಮಾಡಬೇಕಾದ ಕಾರ್ಯಗಳು ಇನ್ನೂ ಸಾಕಷ್ಟಿದೆ. ಆದರೆ, ಇದಕ್ಕೆಲ್ಲ ಸಾಕಷ್ಟು ಅನುದಾನವಿಲ್ಲದೆ ಸೊರಗುತ್ತಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯೊಬ್ಬರು ಸದುಪಯೋಗಪಡಿಸಿಕೊಂಡು ಚಿಲ್ಲರೆ ಅಂಗಡಿಯೊಂದನ್ನು ಪ್ರಾರಂಭಿಸಿದ್ದಾರೆ.
ಓಲಾ, ಉಬರ್ ಮತ್ತು ರ್ಯಾಪಿಡೋ ಸಂಸ್ಥೆಗಳು ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್ ಬುಧವಾರ ಮಹತ್ವದ ಆದೇಶ ಮಾಡಿದೆ.
*ಕೇಂದ್ರ ಬಿಜೆಪಿ ಸರ್ಕಾರ ಬೇಕಾಬಿಟ್ಟಿ ಬೆಲೆ ಏರಿಕೆ ಮಾಡಿದೆ
*ರಾಜ್ಯಕ್ಕೆ ನ್ಯಾಯಯುತ ಪಾಲು ನೀಡದೆ ಅನ್ಯಾಯ ಎಸಗಿದೆ
*ಈಗ ನಾವೆಲ್ಲ ರಾಜ್ಯದ ತೆರಿಗೆ ಬಾಕಿಯನ್ನು ಪ್ರಶ್ನಿಸಬೇಕಿದೆ
ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದರೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅಮಾನತುಗೊಂಡಿರುವ ಪಕ್ಷದ 18 ಶಾಸಕರ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಸಂಬಂಧ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಪತ್ರ ಬರೆದು ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.