ನಟಿ ರನ್ಯಾ ರಾವ್ ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡುವ ವೇಳೆ ತನ್ನ ಸ್ನೇಹಿತ ಹಾಗೂ ಪಾಲುದಾರ ತರುಣ್ ರಾಜ್ನ ಅಮೆರಿಕ ಪಾಸ್ಪೋರ್ಟ್ ಬಳಸಿಕೊಂಡಿರುವುದು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್ಐ) ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗುತ್ತಾರೆ ಎಂದು ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದ್ದಾರೆ.
ಹಿಂದು ಯುವಕರು ಅನ್ಯಧರ್ಮದ ಯುವತಿಯರನ್ನು ಮದುವೆಯಾಗುವಂತೆ ಕರೆ ನೀಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸೋಮವಾರ ಎಫ್ಐಆರ್ ದಾಖಲಾಗಿದೆ.
ಅಪ್ಪು ಚಿತ್ರದ ನಾಯಕಿಯ ನೆನಪುಗಳು
ಅಪ್ಪು ಚಿತ್ರನಾ ರೀ ಕ್ರಿಯೇಟ್ ಮಾಡಕ್ಕಾಗಲ್ಲ, ಪುನೀತ್ ಜಾಗದಲ್ಲಿ ಮತ್ತೊಬ್ಬರನ್ನು ಕಲ್ಪಿಸಿಕೊಳ್ಳಲಾಗದು: ರಕ್ಷಿತಾ ಪ್ರೇಮ್
‘ರಾಣಾ ಅಮರ್ ಅಂಬರೀಶ್’ ಇದು ಅಭಿಷೇಕ್, ಅವಿವಾ ದಂಪತಿ ಮಗನ, ಅಂಬರೀಶ್ ಹಾಗೂ ಸುಮಲತಾ ಅಂಬರೀಶ್ ಮೊಮ್ಮಗನ ಹೆಸರು. ಬೆಂಗಳೂರಿನ ಖಾಸಗಿ ಹೊಟೇಲೊಂದರಲ್ಲಿ ಅದ್ದೂರಿಯಾಗಿ ನಡೆದ ನಾಮಕರಣ ಶಾಸ್ತ್ರದಲ್ಲಿ ತಾತ ಅಂಬರೀಶ್ ಅವರ ಮೂಲ ಹೆಸರು ಅಮರ್ನಾಥ್ ಅನ್ನೇ ಮೊಮ್ಮಗನಿಗೂ ಇಡಲಾಗಿದೆ.
- ಸದನದಲ್ಲಿ ಲಾಡ್ಗೆ ಮಾತಾಡಲು ಅವಕಾಶ ಸಿಗಲಿಲ್ಲ ಏಕೆ? । ದೊಡ್ಡ ರಾಜಕಾರಣಿಯ ಪುಟ್ಟ ಹೆಂಡ್ತಿ ಹೋಗಿದ್ದು ಎಲ್ಲಿಗೆ?
ಅಮೆರಿಕದ ಪಾಡ್ಕಾಸ್ಟರ್ ಲೆಕ್ಸ್ ಫ್ರೀಡ್ಮನ್ ಜೊತೆ ಮೋದಿ ವಿಸ್ತೃತ ಸಂವಾದ
ಕೇಂದ್ರ ಸರ್ಕಾರ ಜನಸಂಖ್ಯೆ ಆಧಾರದಲ್ಲಿ ಲೋಕಸಭಾ ಕ್ಷೇತ್ರಗಳನ್ನು ಮರು ವಿಂಗಡಣೆ ಮಾಡಲು ಮುಂದಾಗಿದ್ದು, ಇದರ ವಿರುದ್ಧ ನಾವೆಲ್ಲ ಒಗ್ಗಟ್ಟಾಗಿ ಹೋರಾಡಬೇಕು ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.
ಬೇಸಿಗೆಯ ಉಷ್ಣತೆ ಏರಿಕೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಾವುಗಳ ಕಾಟ ಹೆಚ್ಚಾಗಿದೆ.
ವಿಳಂಬ ನೇಮಕ ಪ್ರಕ್ರಿಯೆಗೆ ಹೆಸರುವಾಸಿಯಾಗಿರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಬರೋಬ್ಬರಿ 19 ವರ್ಷಗಳ ಹಿಂದಿನ ನೇಮಕಾತಿಗೆ ಕೋರ್ಟ್ ಆದೇಶದ ಮೇರೆಗೆ ಮರುಚಾಲನೆ ನೀಡಿದೆ!