ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗೆಲ್ಲಲು ಗ್ಯಾರಂಟಿ ಯೋಜನೆಗಳು ವಾಮಮಾರ್ಗವಾಗಿವೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಮೆಟ್ರೋ ರೈಲು ಯೋಜನೆಯ ಹಂತ-2ಎ ಅಡಿಯಲ್ಲಿ ಸೆಂಟ್ರಲ್ ಸಿಲ್ಕ್ ಬೋರ್ಡ್ನಿಂದ ಕೆ.ಆರ್.ಪುರ ಮಾರ್ಗದವರೆಗಿನ ಹೊರವರ್ತುಲ ರಸ್ತೆಯ ಮಾರ್ಗದಲ್ಲಿ ಬರುವ ಕಾಡುಬೀಸನಹಳ್ಳಿ ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಎಂಬಸಿ ಆಫೀಸ್ ಪಾರ್ಕ್ಸ್ (ಆರ್ಇಐಟಿ) ₹100 ಕೋಟಿ ನೀಡಲು ಬಿಎಂಆರ್ಸಿಎಲ್ ಜೊತೆ ಒಪ್ಪಂದ ಮಾಡಿಕೊಂಡಿದೆ.
ಭಾರತದ ಸರಳ ತೆರಿಗೆ ಸಂಗ್ರಹ (ಜಿಎಸ್ಟಿ) ಮತ್ತು ವಿವಿಧತೆಯಲ್ಲಿ ಏಕತೆಯ ಪ್ರತೀಕ ಎನ್ನುವಂತೆ 28 ರಾಜ್ಯಗಳೊಂದಿಗೆ ಇರುವ ಆಡಳಿತಾತ್ಮಕ ಸ್ಪಷ್ಟ ನೀತಿ, ನಿಯಮಗಳು ಸದಸ್ಯ ರಾಷ್ಟ್ರಗಳ ಒಕ್ಕೂಟಕ್ಕೆ ಪ್ರಸ್ತುತದ ಸ್ಥಿತಿಯಲ್ಲಿ ಮಾದರಿ ಎನಿಸಿದೆ.
ಸರ್ಕಾರದ ಹಣಕಾಸು ಪರಿಸ್ಥಿತಿ ಅವಲೋಕಿಸಿ, ಗುತ್ತಿಗೆದಾರರಿಗೆ ಏಪ್ರಿಲ್ನಲ್ಲಿ ಬಾಕಿ ಬಿಲ್ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕಳೆದ ಸರ್ಕಾರದ ಅವಧಿಯಲ್ಲಿ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿದ್ದ 40 ಪರ್ಸೆಂಟ್ ಕಮಿಷನ್ ವಿಚಾರ ಈ ಸರ್ಕಾರದ ಅವಧಿಯಲ್ಲೂ ಮುನ್ನಲೆಗೆ ಬಂದಿದ್ದು, ಹಿಂದಿಗಿಂತ ಈಗ ಕಮಿಷನ್ ಪ್ರಮಾಣ ಹೆಚ್ಚಳವಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಆರೋಪಿಸಿದೆ
ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಜೆಲೆನ್ಸ್ಕಿ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಇದು ಅತ್ಯಂತ ಕೆಟ್ಟ ಹೇಳಿಕೆ. ಇದೇ ರೀತಿ ಜೆಲೆನ್ಸ್ಕಿ ನಿಲುವು ಮುಂದುವರಿಸಿದರೆ ಅಮೆರಿಕವು ಉಕ್ರೇನ್ಗೆ ಬೆಂಬಲ ಸ್ಥಗಿತ ಮಾಡಬೇಕಾದೀತು’ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಇವತ್ತು ಗಮನಿಸಬಹುದಾದ 6 ಸಿನಿಮಾಗಳು
ಈಗಿನ ಸಿನಿಮಾ ಮೇಕರ್ಗಳಿಗೆ ಜೀವನಾನುಭವ ಕೊರತೆ ಇದೆ: ಕಿಶೋರ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಡೆದ ಸಂವಾದದಲ್ಲಿ ಬಹುಭಾಷಾ ನಟ
ಬೆಂಗಳೂರು 16ನೇ ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಮಾರು 3000ಕ್ಕೂ ಅಧಿಕ ಮಂದಿ ನೋಂದಣಿ ಮಾಡಿಸಿಕೊಂಡಿದ್ದಾರೆ. ಭಾನುವಾರ ವೀಕೆಂಡ್ ಆಗಿರುವ ಕಾರಣ ಸಿನಿಮಾಸಕ್ತರ ಸಂಖ್ಯೆ ಹೆಚ್ಚಿತ್ತು. ಈ ವೇಳೆ ಆಸ್ಕರ್ ವಿಜೇತ ಸಿನಿಮಾಗಳಿಗೆ ಉದ್ದದ ಸರತಿ ಸಾಲಿತ್ತು.
ಅಂಜನ್ ನಾಗೇಂದ್ರ, ವೆನ್ಯ ರೈ ಜೋಡಿಯಾಗಿ ನಟಿಸಿರುವ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಚಿತ್ರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡು ಭರವಸೆಯ ಚಿತ್ರವಾಗಿ ಮುನ್ನುಗುತ್ತಿದೆ. ನೋಡುಗರಿಂದ ಸೂಪರ್ ಎನಿಸಿಕೊಳ್ಳುತ್ತಿರುವ ಈ ಚಿತ್ರದ ನಿರ್ದೇಶಕ ಹಯವದನ ಇಲ್ಲಿ ಮಾತನಾಡಿದ್ದಾರೆ.