ಪ್ರಸ್ತಕ ಡಬ್ಲ್ಯುಪಿಎಲ್ನಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಹಾಲಿ ಐಪಿಎಲ್ ಚಾಂಪಿಯನ್ ಆರ್ಸಿಬಿ ತಂಡ ಸದ್ಯ ಮಾಡು ಇಲ್ಲವೇ ಮಡಿ ಪರಿಸ್ಥಿತಿಗೆ ತಲುಪಿದೆ. ಶನಿವಾರ ತವರು ನೆಲದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೊನೆಯ ಪಂದ್ಯವನ್ನಾಡಲಿದ್ದು, ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಈ ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಸೆಮಿಫೈನಲ್ಗೆ ಅಧಿಕೃತ ಪ್ರವೇಶ ಪಡೆದಿದೆ. ಅಫ್ಘಾನಿಸ್ತಾನ ವಿರುದ್ಧ ಶುಕ್ರವಾರದ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು.
ಚಿಕ್ಕಬಳ್ಳಾಪುರ, ರಾಯಚೂರು ಜಿಲ್ಲೆಗಳ ಬಳಿಕ ಗಡಿ ಜಿಲ್ಲೆ ಬಳ್ಳಾರಿಯಲ್ಲೂ ಕೋಳಿಜ್ವರದ ಆತಂಕ ಮನೆಮಾಡಿದೆ. ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಕೋಳಿಗಳು ಮರಣ ಹೊಂದಿದ್ದು, ಹಕ್ಕಿಜ್ವರದ ಶಂಕೆ ಮೂಡಿದೆ.
ಮಹಾರಾಷ್ಟ್ರದಲ್ಲಿ ಮರಾಠಿಗರ ಪುಂಡಾಟ ಮುಂದುವರಿದಿದ್ದು, ಗುರುವಾರ ತಡರಾತ್ರಿ ಪುಣೆ ಗೇಟ್ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ತಡೆದು, ಚಾಲಕನ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದು ವಿಕೃತಿ ಮೆರೆದಿದ್ದಾರೆ.
14ನೇ ತಿದ್ದುಪಡಿ ಜನ್ಮಾಧರಿತ ಪೌರತ್ವ ಅಮೆರಿಕದ ಸಂವಿಧಾನದ ಮೂಲಭೂತ ಹಕ್ಕಾದ ರೋಚಕ ಇತಿಹಾಸ । ಡೊನಾಲ್ಡ್ ಟ್ರಂಪ್ ಮರು ವ್ಯಾಖ್ಯಾನ
ರಾಜ್ಯ ಕಾಂಗ್ರೆಸ್ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗಳ ಮನ್ಸೂಚನೆ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ.