ಓರ್ವ ಬೇಟೆಗಾರ ಬಂಧನ: 9 ಜಿಂಕೆ, 1 ಕಾಡು ಹಂದಿ ಮಾಂಸ, 2 ಗನ್ ಜಪ್ತಿಮಾಂಸಕ್ಕಾಗಿ ಜಿಂಕೆ ಹತ್ಯೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಬೆಂಗಳೂರು ನಗರ ಅರಣ್ಯಾಧಿಕಾರಿಗಳು, 9 ಜಿಂಕೆ ಹಾಗೂ ಮತ್ತು 1 ಕಾಡು ಹಂದಿಯ ಮಾಂಸ, ಕೃತ್ಯಕ್ಕೆ ಬಳಸುತ್ತಿದ್ದ ಎರಡು ಬಂದೂಕು, ಎರಡು ಕಾರು ಮತ್ತು ಬೈಕ್ ಜಪ್ತಿ ಮಾಡಿದ್ದಾರೆ.