ಸಾರಾಂಶ
ಖಲಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಆರೋಪಿಗಳ ವಿರುದ್ಧ ದಾಳಿ ನಡೆಸಿರುವ ಇಡಿ (ಜಾರಿ ನಿರ್ದೇಶನಾಲಯ) ಹರ್‍ಯಾಣ ಮತ್ತು ರಾಜಸ್ಥಾನಗಳಲ್ಲಿ 12ಕ್ಕೂ ಹೆಚ್ಚು ಕಡೆಗಳಲ್ಲಿ ಮಂಗಳವಾರ ಶಂಕಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾಯಾರ್ಚರಣೆ ನಡೆಸಿದೆ.
ನವದೆಹಲಿ: ಖಲಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಆರೋಪಿಗಳ ವಿರುದ್ಧ ದಾಳಿ ನಡೆಸಿರುವ ಇಡಿ (ಜಾರಿ ನಿರ್ದೇಶನಾಲಯ) ಹರ್‍ಯಾಣ ಮತ್ತು ರಾಜಸ್ಥಾನಗಳಲ್ಲಿ 12ಕ್ಕೂ ಹೆಚ್ಚು ಕಡೆಗಳಲ್ಲಿ ಮಂಗಳವಾರ ಶಂಕಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾಯಾರ್ಚರಣೆ ನಡೆಸಿದೆ. ಲಾರೆನ್ಸ್ ಭೀಷ್ಣೋಯಿನಂತಹ ಪ್ರಮುಖ ಖಲಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಇಡಿ ಮೂಕಗಳು ತಿಳಿಸಿವೆ.