ಅಪ್ರಾಪ್ತ ಮಗಳನ್ನೇ ರೇ* ಮಾಡಿ ಗರ್ಭಿಣಿಯಾಗಿಸಿದ!

| N/A | Published : Aug 31 2025, 11:04 AM IST

crime news

ಸಾರಾಂಶ

ತಂದೆಯೇ ಅಪ್ರಾಪ್ತೆ ಮಗಳ ಮೇಲೆ ಅತ್ಯಾ*ರವೆಸಗಿರುವ ಘಟನೆ ಮೈಸೂರಿನ ಬೆಟ್ಟದಪುರ ಬಳಿಯ ಗ್ರಾಮವೊಂದರಲ್ಲಿ ನಡೆದಿದೆ.

 ಬೆಟ್ಟದಪುರ (ಮೈಸೂರು): ತಂದೆಯೇ ಅಪ್ರಾಪ್ತೆ ಮಗಳ ಮೇಲೆ ಅತ್ಯಾ*ರವೆಸಗಿರುವ ಘಟನೆ ಮೈಸೂರಿನ ಬೆಟ್ಟದಪುರ ಬಳಿಯ ಗ್ರಾಮವೊಂದರಲ್ಲಿ ನಡೆದಿದೆ. 

8 ತಿಂಗಳ ಗರ್ಭಿಣಿಯಾಗಿರುವ ಬಾಲಕಿ ಆಸ್ಪತ್ರೆಗೆ ದಾಖಲಾದಾಗ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದರು. ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ತಂದೆಯೇ ಒಂದು ವರ್ಷದಿಂದ ನಿರಂತರವಾಗಿ ಲೈಂಗಿಕವಾಗಿ ಬಳಸಿಕೊಂಡಿರುವುದಾಗಿ ಹೇಳಿಕೆ ನೀಡಿದ್ದಾಳೆ. 

ಆರೋಪಿ ತಂದೆಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಬೆಟ್ಟದಪುರ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.

Read more Articles on