ವಿಸಿ ನಾಲೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮಕ್ಕಳು ಸಾವುಮೈಸೂರಿನ ಗೌಸಿಯಾನಗರದ ಸೋನು (17), ಸಿಮ್ರಾನ್ (16), ಸಿದ್ದೀಖ್ (9) ಮೃತ ದುರ್ದೈವಿ ಮಕ್ಕಳು. ಮೃತ ಮಕ್ಕಳು ಚಿಕ್ಕಾರಳ್ಳಿಯ ತಮ್ಮ ಸೋದರ ಮಾವನ ಮನೆಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ಸಿದ್ದೀಖ್ ಕಾಲು ತೊಳೆಯಲು ನಾಲೆಗೆ ಇಳಿಯುತ್ತಿದ್ದಂತೆ ಕಾಲು ಜಾರಿ ಬಿದ್ದಿದ್ದಾನೆ.