ಬೆಂಗಳೂರು : ರೈಸ್ ಪುಲ್ಲಿಂಗ್ ಚೊಂಬು ವಂಚನೆ - ಉದ್ಯಮಿಯಿಂದ ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಕೆಕಚ್ಚಾ ತೈಲ ಮತ್ತು ರಿಫೈನರಿ ಪ್ಲಾಂಟ್ ತೆರೆಯಲು ಸಹಾಯ ಮಾಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಒಂದು ಗುಂಪು ವಂಚಿಸಿದೆ. ರೈಸ್ ಪುಲ್ಲಿಂಗ್ ಚೊಂಬುಗಳಿಂದ ಲಾಭ ಗಳಿಸುವುದಾಗಿ ನಂಬಿಸಿ, ಈ ಗುಂಪು ಉದ್ಯಮಿಯ ಜಮೀನು ಮತ್ತು ಮನೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದೆ.