ನಟಿ ದೀಪಿಕಾ ದಾಸ್ ಪತಿ ಬಗ್ಗೆ ಅಪಪ್ರಚಾರ ಬೆದರಿಕೆ : ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ತಾಯಿ ಪದ್ಮಲತಾ ದೂರುನಟಿ ದೀಪಿಕಾ ದಾಸ್ ಪತಿಯ ಬಗ್ಗೆ ಯುವಕನೊಬ್ಬ ಅಪಪ್ರಚಾರ ಮಾಡುತ್ತಿದ್ದು, ಬೆದರಿಕೆ ಹಾಕಿದ್ದಾನೆ ಎಂದು ಆಕೆಯ ತಾಯಿ ಪದ್ಮಲತಾ ಅವರು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.