ಮದ್ದೂರು : ಕಾರು - ಆಟೋ ನಡುವೆ ಡಿಕ್ಕಿ: ಓರ್ವ ವ್ಯಕ್ತಿ ಸಾವು; 14 ಮಂದಿಗೆ ಗಾಯಕಾರು ಮತ್ತು ಆಟೋ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು, 14 ಮಂದಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದ ಎಕ್ಸ್ ಪ್ರೆಸ್ ವೇನ ಸರ್ವಿಸ್ ರಸ್ತೆಯಲ್ಲಿ ಭಾನುವಾರ ಜರುಗಿದೆ.