'ನನ್ನ ಅಭಿಮಾನಿ ಮಾತನಾಡಿ ಎಂದು ಒತ್ತಾಯಿಸಿದ್ದಕ್ಕೆ ವಿಧಿ ಇಲ್ಲದೆ ಮೊಬೈಲ್ನಲ್ಲಿ ಮಾತನಾಡಿದೆ. ನಾನು ಯಾವತ್ತೂ ಜೈಲಿನಲ್ಲಿ ಮೊಬೈಲ್ ಬಳಸಿಲ್ಲ' ಎಂದು ನಟ ದರ್ಶನ್ ತಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಪಾಕಿಸ್ತಾನ ಮೂಲದ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಶಂಕಿತ ಉಗ್ರನನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ತಮಿಳುನಾಡು ಮೂಲದ ಅಜೀಜ್ ಅಹ್ಮದ್ ಅಲಿಯಾಸ್ ಜಲೀಲ್ ಅಜೀಜ್ ಬಂಧಿತ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಒಬ್ಬಂಟಿಯಾದಂತಾಗಿದ್ದು, ತೀವ್ರ ಮಂಕಾಗಿದ್ದಾರೆ. ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ.
ದರ್ಶನ್ ಬಳ್ಳಾರಿ ಕಾರಾಗೃಹಕ್ಕೆ ದಾಖಲಿಸುವ ವೇಳೆ ಕೂಲಿಂಗ್ ಗ್ಲಾಸ್ ಧರಿಸಿರುವ ಹಿನ್ನೆಲೆ ಕರ್ತವ್ಯಲೋಪ ಎಸಗಿದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕಾರಾಗೃಹ ಮತ್ತು ಸುಧಾರಣೆ ಸೇವೆ ಉತ್ತರ ವಲಯದ ಡಿಐಜಿ ಟಿ.ಪಿ.ಶೇಷ ಅವರು ಇಲಾಖೆಗೆ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮದ್ದೂರಿನ ನ್ಯಾಯಾಲಯ ಆದೇಶಿಸಿದೆ.