ವೈದ್ಯೆಯೊಬ್ಬರಿಗೆ ನಗ್ನ ಭಾವಚಿತ್ರ ಕಳುಹಿಸುವಂತೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಸವನಗುಡಿ ಠಾಣೆ ಸಬ್ ಇನ್ಸ್ಪೆಕ್ಟರ್ ರಾಜಕುಮಾರ್ ಸದಾಶಿವ ಜೋಡಟ್ಟಿ ವಿರುದ್ಧ ನಗರ ಪೊಲೀಸ್ ಆಯುಕ್ತರು ಹಾಗೂ ದಕ್ಷಿಣ ವಿಭಾಗದ ಡಿಸಿಪಿ ಅವರಿಗೆ ಸಂತ್ರಸ್ತೆಯ ಸೋದರ ಪ್ರತ್ಯೇಕ ದೂರು ನೀಡಿದ್ದಾರೆ.
ಕೇರಳ ಕಣ್ಣೂರು ಕಾರು ಚಾಲಕ ಗಿರೀಶ್, ಬೈಜು, ಪತ್ನಿ ಬನ್ಸಿ, ಮಕ್ಕಳಾದ ಅಕ್ಷಯ್ ಮತ್ತು ಆಕಾಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚನ್ನಪಟ್ಟಣ ಸಮೀಪದ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.