ಮದ್ದೂರು : ಚೀಟಿ, ಅಧಿಕ ಬಡ್ಡಿ ನೀಡುವುದಾಗಿ ಹಣ ಪಡೆದು ಮತ್ತು ಕೆಲಸ ಕೊಡಿಸುವ ಆಮಿಷವೊಡ್ಡಿ ವಂಚನೆಚೀಟಿ, ಅಧಿಕ ಬಡ್ಡಿ ನೀಡುವುದಾಗಿ ಹಣ ಪಡೆದು ಮತ್ತು ಕೆಲಸ ಕೊಡಿಸುವ ಆಮಿಷವೊಡ್ಡಿ ಸರ್ಕಾರಿ ನೌಕರರು, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಕೋಟ್ಯಂತರ ರು. ನಗದು ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ವಂಚಿಸಿರುವ ಆರೋಪದ ಮೇಲೆ ದಂಪತಿ ಸೇರಿ ಮೂವರನ್ನು ಮದ್ದೂರು ಪೊಲೀಸರು ಬಂಧಿಸಿದ್ದಾರೆ.