ನೇಣು ಬಿಗಿದ ಸ್ಥಿತಿಯಲ್ಲಿ ಗೃಹಣಿ ಸಾವನ್ನಪ್ಪಿದ್ದು, ಆಕೆಯ ಪತಿ ಶವ ಕೆರೆಯಲ್ಲಿ ಪತ್ತೆನೇಣು ಬಿಗಿದ ಸ್ಥಿತಿಯಲ್ಲಿ ಗೃಹಣಿ ಸಾವನ್ನಪ್ಪಿದ್ದು, ಆಕೆಯ ಪತಿ ಶವ ಕೆರೆಯಲ್ಲಿ ಪತ್ತೆಯಾಗಿದೆ. ಮಹಿಳೆ ಸಾವಿಗೆ ಗಂಡನ ಕುಟುಂಬಸ್ಥರೇ ಕಾರಣ ಎಂದು ಕುಟುಂಬಸ್ಥರು ಮನೆ, ಗೋದಾಮಿಗೆ ಬೆಂಕಿ ಹಚ್ಚಿದ ಘಟನೆ ಕಿಕ್ಕೇರಿ ಸಮೀಪದ ಗದ್ದೆಹೊಸೂರು ಗ್ರಾಮದಲ್ಲಿ ನಡೆದಿದೆ.