ರಸ್ತೆಯಲ್ಲಿ ಬಿದ್ದಿದ್ದ ಮರದ ಕೊಂಬೆ ಮೇಲೆ ಬೈಕ್ ಹತ್ತಿಸಿದ ಪರಿಣಾಮ ನಿಯಂತ್ರಣ ತಪ್ಪಿ ಬೈಕ್ನಿಂದ ಬಿದ್ದು ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಾಗಡಿ- ಜಲಸೂರು ರಾಜ್ಯ ಹೆದ್ದಾರಿಯ ತಾಲೂಕಿನ ಗಡಿ ಗ್ರಾಮ ಕೆಸುವಿನಕಟ್ಟೆ ಗ್ರಾಮದ ಗೇಟ್ ಬಳಿ ಶನಿವಾರ ರಾತ್ರಿ ಸಂಭವಿಸಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಸಹಚರರು ಪರಪ್ಪನ ಅಗ್ರಹಾರ ಸೇರಿ ಇಂದಿಗೆ 50 ದಿನಗಳೇ ಕಳೆದಿವೆ. ಇತ್ತ ದರ್ಶನ್ ಜೊತೆಗೆ ಇದ್ದ ಆಪ್ತರಿಗೂ ಒಂದಿಲ್ಲೊಂದು ವಿಚಾರಣೆ ಕಂಟಕ ಎದುರಾಗುತ್ತಲೇ ಇವೆ
ಇಲ್ಲಿನ ನಗರ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್ಐ ಪರಶುರಾಮ್ ಅವರ ಶಂಕಾಸ್ಪದ ಸಾವಿನ ಹಿಂದಿನ ರಹಸ್ಯ ಕೆಂಪು ಡೈರಿಯಲ್ಲಿ ಅಡಗಿದೆಯೇ?
ದಬ್ಬಳ್ಳಿ ಸಮೀಪದ ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಾವೇರಿ ನದಿಯಲ್ಲಿ ಆಮೆ ಹಾಗೂ ಮೀನುಗಳನ್ನು ಹಿಡಿಯುತ್ತಿದ್ದ 7 ಮಂದಿ ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.