ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೃತ್ಯದ ಸಂತ್ರಸ್ತೆ ಅಪಹರಣ ಪ್ರಕರಣ ಸಂಬಂಧ ಎಚ್.ಡಿ.ರೇವಣ್ಣ, ಭವಾನಿ ಸೇರಿದಂತೆ 11 ಆರೋಪಿಗಳ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿಶೇಷ ತನಿಖಾ ತಂಡ (ಎಸ್ಐಟಿ) ಆರೋಪ ಪಟ್ಟಿ ಸಲ್ಲಿಸಿದೆ
ಸೌಲಭ್ಯ ನೀಡದೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರು ವಿಶ್ವ ವಿದ್ಯಾಲಯದ ಕುಲ ಸಚಿವ ಶೇಕ್ ಲತೀಫ್ ವಿರುದ್ದ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.